ಮಧ್ಯಪ್ರದೇಶ, ಜೂನ್ 13: ಕುಟುಂಬವನ್ನು ಧಿಕ್ಕರಿಸಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಯುವತಿ ನಿರ್ಧಾರ ವಿರೋಧಿಸಿ ಮಧ್ಯಪ್ರದೇಶದ ಜಬಲ್ಪುರದಲ್ಲಿನ ಹಿಂದೂ ಕುಟುಂಬವೊಂದು ತಮ್ಮ ಪಾಲಿಗೆ ಮಗಳು ಸತ್ತಳೆಂದು ಪಿಂಡದಾನ ಮಾಡಿದೆ. ಜೂನ್ 8 ರಂದು ಅಮ್ಖೇರಾ ಪ್ರದೇಶದ...
ಬೆಂಗಳೂರು, ಜೂನ್ 09: ಈಗೆಲ್ಲ ಮದುವೆ ಎನ್ನುವುದೇ ಆಡಂಬರ, ಅದರಲ್ಲೂ ಸಮಾಜದಲ್ಲಿ ಒಂದು ಉನ್ನತ ಸ್ಥಾನದಲ್ಲಿ ಇದ್ದುಬಿಟ್ಟರಂತೂ ಕೇಳುವುದೇ ಬೇಡ. ಕೋಟಿ ಕೋಟಿ ಹಣ ಸುರಿದು ಅದ್ಧೂರಿ ಮದುವೆ ಮಾಡಿಬಿಡುತ್ತಾರೆ. ಆದರೆ ಕೇಂದ್ರ ಹಣಕಾಸು ಸಚಿವೆ...
ಮಂಗಳೂರು, ಮೇ 30: ತ್ರಿವಳಿ ತಲಾಖ್ ನಿಷೇಧಿಸಲ್ಪಟ್ಟಿದ್ದರೂ ಇದೀಗ ಮಂಗಳೂರಿನಲ್ಲಿ ಮತ್ತೇ ಬೆಳಕಿಗೆ ಬಂದಿದೆ. ಮಾರ್ನಮಿ ಕಟ್ಟೆಯ ಮಹಮ್ಮದ್ ಹುಸೇನ್ ಎಂಬಾತನು ಮದುವೆಯಾಗಿ ಆರು ತಿಂಗಳು ಆದಗಲೇ ಆತನ ಪತ್ನಿಯ ಮೇಲೆ ಹಲ್ಲೆ ನಡೆಸಿ ತಲಾಖ್...
ಮುಂಬೈ ಮೇ 26: ಬಹುಭಾಷಾ ನಟ ಆಶೀಶ್ ವಿಧ್ಯಾರ್ಥಿ ತಮ್ಮ 60ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ. ಭಾರತೀಯ ಸಿನೆಮಾ ರಂಗದಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು...
ಉತ್ತರ ಪ್ರದೇಶ, ಮೇ 20: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎನ್ನುತ್ತಾರೆ. ಆದರೆ ಒಲ್ಲೊಂದು ಪ್ರಕರಣದಲ್ಲಿ ನವವಿವಾಹಿತೆಯೊಬ್ಬಳು ತನ್ನ ಗಂಡ ತನ್ನ ಜೊತೆ ಸಂಸಾರ ಮಾಡುತ್ತಿಲ್ಲ ಎಂದು ಆರೋಪಿಸಿ ಗಂಡನ ಮೇಲೆ ದೂರು...
ಕೊಣಾಜೆ, ಮೇ 16: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ...
ಬೆಂಗಳೂರು, ಮೇ 16: ವೈವಾಹಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ನಗರದ ಮಹಿಳೆಯೊಬ್ಬರಿಂದ ₹ 43.51 ಲಕ್ಷ ಪಡೆದು ವಂಚಿಸಿದ್ದು, ಈ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರ್.ಟಿ.ನಗರ...
ಉಡುಪಿ ಮೇ 10: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜನರು ಉತ್ಸಾಹದಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ....
ಮಗನ ಮದುವೆ ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ ಅವರ ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು...
ಮೀರತ್, ಎಪ್ರಿಲ್ 07: ವಧು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಲ್ಯಾಣ ಮಂಟಪದ ಬುಕ್ಕಿಂಗ್ ರದ್ದು ಮಾಡಿರುವ ಅಮಾನುಷ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದೆ. ಘಟನೆ ಸಂಬಂಧ ಕಲ್ಯಾಣ ಮಂಟಪದ ಮಾಲೀಕ ರಾಯಿಸ್ ಅಬ್ಬಾಸಿಯನ್ನು...