ಕೋಲ್ಕತ್ತಾ, ಜೂನ್ 01: ಪ್ರೀತಿಸಿದವರನ್ನು ಪಡೆಯಲು ಜನರು ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಯುವತಿಯೋರ್ವಳು ಪ್ರೀತಿಸಿದ ಯುವಕನನ್ನು ಮದುವೆಯಾಗಲೂ ಬಾಂಗ್ಲಾದಿಂದ ಭಾರತದವರೆಗೆ ನದಿಯಲ್ಲಿ ಈಜಿಕೊಂಡು ಬಂದಿದ್ದಾರೆ. ಬಾಂಗ್ಲಾದೇಶ ಅಭಿಕ್ ಮಂಡಲ್ (22)...
ಉತ್ತರ ಪ್ರದೇಶ, ಮೇ 30: ಇತ್ತೀಚೆಗೆ ಹೊಸ ಹೊಸ ಕಾರಣಗಳು ಗಮನ ಸೆಳಯುತ್ತಿವೆ. ಉತ್ತರ ಪ್ರದೇಶದಲ್ಲಿ ವರನ ಕಡೆಯವರು ಫೋಟೋಗ್ರಾಫರ್ ಅನ್ನು ಕರೆಸಿಲ್ಲ ಎಂದು ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಘಟನೆ ನಡೆದಿದೆ. ಕಾನ್ಪುರ ದೇಹತ್ನ...
ಬೆಳ್ತಂಗಡಿ ಮೇ 27: ವರನ ಕೈ ತಾಗಿದ್ದಕ್ಕೆ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬೆಳ್ತಂಗಡಿಯ ನಾರಾವಿಯಲ್ಲಿ ನಡೆದಿದೆ. ವರ ಬೆಳ್ತಂಗಡಿ ತಾಲೂಕಿನವನಾಗಿದ್ದು, ಈತನಿಗೆ ಮೂಡುಕೊಣಾಜೆ ಮೂಲದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಅಂತೆಯೇ ಇಬ್ಬರ ಮದುವೆ...
ಉತ್ತರ ಪ್ರದೇಶ, ಮೇ 23: ಹಸೆಮಣೆಯಲ್ಲಿ ಕುಳಿತಿದ್ದ ವಧು, ವಿವಾಹದ ಸಂಪ್ರದಾಯಗಳನ್ನು ನಡೆಸುತ್ತಿರುವಂತೆಯೇ ವರನನ್ನು ಮದುವೆಯಾಗಲು ನಿರಾಕರಿಸಿರೋ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ. ಉತ್ತರ ಪ್ರದೇಶದ ಉನ್ನಾವೊದ ವಧು, ವರನ ತಲೆ ಬೋಳಾಗಿದೆ ಎಂದು...
ಧಾರವಾಡ, ಮೇ 21:ಇಂದು ಬೆಳ್ಳಂಬೆಳಗ್ಗೆ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಅನನ್ಯ(14), ಹರೀಶ(13),...
ಉಜ್ಜಯಿನಿ : ಇನ್ನೇನು ತಾಳಿ ಕಟ್ಟುವ ವೇಳೆ ಕರೆಂಟ್ ಕೈಕೊಟ್ಟ ಪರಿಣಾಮ ಅಕ್ಕನಿಗೆ ತಾಳಿಕಟ್ಟಬೇಕಾಗಿದ್ದ ಯುವಕ ತಂಗಿಗೆ ಕಟ್ಟಿದ್ದು, ತಂಗಿಗೆ ತಾಳಿ ಕಟ್ಟಬೇಕಾದ ವರ ಅಕ್ಕನಿಗೆ ತಾಳಿ ಕಟ್ಟಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ರಮೇಶ್ಲಾಲ್...
ಅಸ್ಸಾಂ: ನಿಶ್ಚಿತಾರ್ಥ ಮಾಡಿಕೊಂಡು ಇನ್ನು ಕೆಲವೇ ತಿಂಗಳಲ್ಲಿ ಮದುವೆಯಾಗಬೇಕಾಗಿದ್ದ ಹುಡುಗನನ್ನೇ ವಂಚನೆ ಪ್ರಕರಣದಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಜೈಲಿಗೆ ಕಳುಹಿಸಿದ ಘಟನೆ ಅಸ್ಸಾಂನಲ್ಲಿ ನಡೆದಿದೆ. ರಾಣಾ ಪೋಗಾಗ್ ಹಾಗೂ ಸಬ್ ಇನ್ಸ್ ಪೆಕ್ಟರ್ ಜುನ್ಮೋನಿ...
ಮಂಗಳೂರು, ಮೇ 06: ಕೆಲವೇ ಕ್ಷಣಗಳಲ್ಲಿ ವಧುವಿನ ಕತ್ತಿಗೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಈ ವರ ಏಕಾಏಕಿ ವಧುವಿನೊಂದಿಗೇ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ....
ಮಥುರಾ ಎಪ್ರಿಲ್ 29: ಬೇರೊಬ್ಬನ ಜೊತೆ ಮದುವೆಯಾಗುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮಥುರಾದ ಮುಬಾರಿಕ್ಪುರ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಈ ನಡೆದಿದೆ. ಕಾಜಲ್ ಮೃತ ಮಹಿಳೆ. ಹಾಗೂ...
ಬೆಂಗಳೂರು, ಎಪ್ರಿಲ್ 28: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸಿಡ್ ದಾಳಿ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಬಳಿ ನಡೆದಿದೆ. ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ಈ ದುಷ್ಕೃತ್ಯ ನಡೆದಿದ್ದು,...