ಬೆಂಗಳೂರು ಜನವರಿ 21: ರಾಜ್ಯಾದ್ಯಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ ರಾಜ್ಯದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ...
ಬೆಂಗಳೂರು, ಜನವರಿ 21: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ...
ಬೆಂಗಳೂರು ಡಿಸೆಂಬರ್ 04: ಓಮಿಕ್ರಾನ್ ಆತಂಕದ ನಡುವೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನಲೆ ರಾಜ್ಯ ಸರಕಾರ ಬೆಂಗಳೂರಿಗೆ ಮಾತ್ರ ಕೆಲ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಸೇರಿದಂತೆ...
ಉಡುಪಿ ಸೆಪ್ಟೆಂಬರ್ 10: ರಾಜ್ಯ ಸರಕಾರ ಈಗಾಗಲೇ ವಿಕೇಂಡ್ ಕರ್ಪ್ಯೂವನ್ನು ರಾಜ್ಯಾದ್ಯಂತ ರದ್ದುಪಡಿಸಿದ್ದು, ಇದೀಗ ಉಡುಪಿ ಜಿಲ್ಲಾಡಳಿತ ತಕ್ಷಣ ಜಾರಿಗೆ ಬರುವಂತೆ ವಿಕೇಂಡ್ ಕರ್ಪ್ಯೂವನ್ನು ರದ್ದು ಪಡಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೂರ್ಮರಾವ್...
ಉಡುಪಿ ಸೆಪ್ಟೆಂಬರ್ 04: ಉಡುಪಿ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಹಿನ್ನಲೆ ಆಹಾರ, ದಿನಸಿ ಸೇರಿದಂತೆ ತರಕಾರಿ, ಮೀನು ಹಾಗೂ ಮಾಂಸದ ಅಂಗಡಿ ಹೊರತುಪಡಿಸಿ ಉಳಿದ ಅಂಗಡಿಗಳು ಬಂದ್ ಆಗಿದೆ. ವಿಕೇಂಡ್ ಕರ್ಪ್ಯೂ ಇದ್ದರೂ ಬಸ್ ಸಂಚಾರಕ್ಕೆ...
ಮಂಗಳೂರು ಸೆಪ್ಟೆಂಬರ್ 3 :- ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಜಿಲ್ಲೆಯ ವರ್ತಕರು ಪಾಲಿಸಬೇಕು, ಉಲ್ಲಂಘಿಸಿದ್ದಲ್ಲಿ, ಸೂಕ್ತ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಟ್ಟುನಿಟ್ಟಿನ...
ಪುತ್ತೂರು ಸೆಪ್ಟೆಂಬರ್ 03: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಹೇರಿದ್ದ ಜಿಲ್ಲಾಡಳಿತದ ಕ್ರಮದ ವಿರುದ್ದ ಹೋರಾಟದ ಹಾದಿ ಹಿಡಿದಿದ್ದ ವರ್ತಕರ ಸಂಘ ಇದೀಗ ಅಧಿಕಾರಿಗಳ ಜೊತೆ ಸಭೆಯ ಬಳಿಕ ವೀಕೆಂಡ್...
ಪುತ್ತೂರು ಸೆಪ್ಟೆಂಬರ್ 03: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಜಾರಿಯಲ್ಲಿರುವ ವಿಕೇಂಡ್ ಕರ್ಪ್ಯೂ ವಿರುದ್ದ ಈಗ ಆಕ್ರೋಶ ವ್ಯಕ್ತವಾಗಿದ್ದು, ವರ್ತಕರು ಈ ಬಾರಿ ವಿಕೇಂಡ್ ಕರ್ಪ್ಯೂ ನಿಯಮವನ್ನು ಉಲ್ಲಂಘಿಸಿ ವ್ಯಾಪಾರ ನಡೆಸಲು ತೀರ್ಮಾನಿಸಿರುವ...
ಮಂಗಳೂರು ಸೆಪ್ಟೆಂಬರ್ 03: ಕೊರೊನಾ ಪ್ರಕರಣಗಳು ಏರಿಕೆಯಲ್ಲಿರುವ ಹಿನ್ನಲೆ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ವಿಕೇಂಡ್ ಕರ್ಪ್ಯೂ ಜಾರಿಗೆ ಬರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಈ ವಾರಾಂತ್ಯದ...
ಮಂಗಳೂರು ಅಗಸ್ಟ್ 20: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಸಿದ್ದ ಯಾತ್ರಾಸ್ಥಳಗಳಲ್ಲಿ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಬಸ್ ಸಂಚಾರ ತಡೆ ಹಿಡಿಯುವಂತೆ ಕೆಎಸ್ಆರ್ ಟಿಸಿ...