DAKSHINA KANNADA7 hours ago
ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸಪ್ ವಾಯ್ಸ್ ಮೆಸೇಜ್ – ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪ್ರಕರಣ ದಾಖಲು
ಪುತ್ತೂರು ಮಾರ್ಚ್ 18: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸಪ್ ನಲ್ಲಿ ವಾಯ್ಸ್ ಮಸೇಜ್ ಹಾಕಿದ ಕಾರಣ ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪುತ್ತೂರು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ...