DAKSHINA KANNADA4 years ago
ತೌಕ್ತೆ ಬಳಿಕ ಯಾಸ್ ಚಂಡಮಾರುತ – ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಮಳೆ ಸಾಧ್ಯತೆ..!
ಮಂಗಳೂರು, ಮೇ 20: ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಮಳೆಯಾಗಿದ್ದು ಇದೀಗ ಬಂಗಾಲಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಯಾಸ್ ಚಂಡಮಾರುತ ಪರಿಣಾಮ ಮುಂದಿನ ವಾರದಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಲಕೊಲ್ಲಿಯ...