ಲಕ್ನೋ, ಮಾರ್ಚ್ 27: ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ, ಆಕೆಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ವಿಚಿತ್ರ ಪ್ರಸಂಗ ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ನಡೆದಿದೆ. 2017ರಲ್ಲಿ ಬಬ್ಲೂ ಹಾಗೂ...
ಉತ್ತರಪ್ರದೇಶ ಮಾರ್ಚ್ 25: ಇಷ್ಟ ಇಲ್ಲದೇ ಮದುವೆಯಾದ ಹಿನ್ನಲೆ ಮದುವೆಯಾಗಿ 15ದಿನಗಳಲ್ಲೇ ಪತ್ನಿ ತನ್ನ ಪತಿಯನ್ನು 2 ಲಕ್ಷ ರೂ.ಗೆ ಸುಪಾರಿ ಕೊಟ್ಟು ಗಂಡನನ್ನು ಹತ್ಯೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ...
ಕಾನ್ಪುರ, ಮಾರ್ಚ್ 25: ಗಂಡ ಹೆಂಡತಿ ನಡುವಿನ ಸಂಬಂಧ ಹಳಸಿತ್ತು, ಇಬ್ಬರೂ ದೂರವಾಗುವ ಬದಲು ಆಕೆಯನ್ನು ಹತ್ಯೆ ಮಾಡಲು ಕಾನ್ಸ್ಟೆಬಲ್ ಆಲೋಚಿಸಿದ್ದ, ಹಾಗಾಗಿ ಕೊಲೆ ಮಾಡಿದರೆ ಅನುಮಾನ ಬರಬಹುದೆಂದು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಬೇಕೆಂದುಕೊಂಡಿದ್ದ, ಆತನ...
ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಪತಿಯ ಕ್ರೌರ್ಯದಿಂದ ಗಾಯಗೊಂಡ ಮಹಿಳೆಯನ್ನು...
ಮೈಸೂರು, ಜನವರಿ 16: ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ...
ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ...
ಅಮರಾವತಿ: ತ್ವರಿತ ಸಾಲ ನೀಡುವ ಆ್ಯಪ್ ಮೂಲಕ 2,000 ರೂ. ಸಾಲ ಪಡೆದಿದ್ದ ವ್ಯಕ್ತಿಯೊಬ್ಬ ಆ್ಯಪ್ ಏಜೆಂಟರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಹೈದರಾಬಾದ್ ಮೂಲದ ನರೇಂದ್ರ (25) ಆತ್ಮಹತ್ಯೆ ಮಾಡಿಕೊಂಡ...
ಗ್ವಾ ಲಿಯರ್: ಪತ್ನಿಯ ಅತಿಯಾದ ಖರ್ಚಿನಿಂದ ಬೇಸತ್ತ ವ್ಯಕ್ತಿಯೊಬ್ಬ ಸುಪಾರಿ ನೀಡಿ ಆಕೆಯನ್ನ ಹತ್ಯೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಇತ್ತೀಚೆಗೆ ನಡೆದಿದೆ. ಹೇಮಂತ್ ಶರ್ಮಾ ಎಂಬಾತನೇ ಕೊಲೆ ಆರೋಪಿ ಪತಿ. ದುಂದು ವೆಚ್ಚ...
ಆಗ್ರಾ: ಒಂದು ಸಣ್ಣ ಕಾರಣದಿಂದಾಗಿ ಪತ್ನಿಯೊಬ್ಬಳು ಪತಿಯ ಜೊತೆ ಇರಲು ಸಾಧ್ಯವಿಲ್ಲವೆಂದು ವಿಚ್ಚೇದನ ಕೇಳಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಮದುವೆಯಾದ ದಂಪತಿ ಜೀವನದಲ್ಲಿ ಮನಸ್ತಾಪ ಆಗುವಂಥ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೆ...
ತಿರುವನಂತಪುರಂ, ಆಗಸ್ಟ್ 05: ವ್ಯಕ್ತಿಯೊಬ್ಬ ಕೆಲ ವರ್ಷಗಳ ಬಳಿಕ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾವ ಮಾರಣಾಂತಿಕವಾಗಿ ಹಲ್ಲೆಗೈದು ಅಳಿಯನ ಹಲ್ಲು ಕಿತ್ತ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...