ಸುಳ್ಯ ಡಿಸೆಂಬರ್ 17: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದ ಕಲ್ಮಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಚರಿತ್ ಎಂದು ಗುರುತಿಸಲಾಗಿದೆ. ರಸ್ತೆ ಬದಿಯ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ...
ಪುತ್ತೂರು, ಡಿಸೆಂಬರ್ 16: ಪುತ್ತೂರು ತಾಲೂಕಿನ ಕೃಷಿತೋಟಗಳಿಗೆ ಕಾಡಾನೆ ದಾಳಿಯಿಟ್ಟು, ತೋಟದಲ್ಲಿ ಬೆಳೆದ ಅಡಿಕೆ ,ತೆಂಗು, ಬಾಳೆ ಗಿಡಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಪುತ್ತೂರಿನ ಅರಿಯಡ್ಕ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಡ್ನೂರು, ಚಾಕೋಟೆ,ಪುವಂದೂರು ಗ್ರಾಮದ ಕೃಷಿತೋಟಗಳಿಗೆ...
ಕುಕ್ಕೆ ಸುಬ್ರಹ್ಮಣ್ಯ ಡಿಸೆಂಬರ್ 01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ನಡುವೆ ದೇವಸ್ಥಾನ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾಮಹೋತ್ಸವ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಜಾತ್ರಾ...
ಪುತ್ತೂರು ಸೆಪ್ಟೆಂಬರ್ 18: ಸುಳ್ಯದ ಪೆರ್ನಾಜೆ ಮುಗೇರ್ ಮತ್ತೆ ನಲ್ಲಿ ಕಾಡಾನೆ ಉಪಟಳ ಜಾಸ್ತಿಯಾಗಿದ್ದು . ಪೆರ್ನಾಜೆ ಸುತ್ತಮುತ್ತಲಿನ ಕೃಷಿಕರ ಜಮೀನಿನಲ್ಲಿ ಕಾಡಾನೆಯ ಪುಂಡಾಟ ಮರೆದಿದೆ. ಸುಳ್ಯದ ಪೆರ್ನಾಜೆ ಮುಗೇರ್ ಕಾಡಾನೆ ಪ್ರತ್ಯಕ್ಷಗೊಂಡಿದ್ದು, ಸುತ್ತಮತ್ತಲಿನ ಕೃಷಿಕರ...
ವಯನಾಡ್: ಭೂಕುಸಿತದ ದುರಂತದಲ್ಲಿ ಪಾರಾಗಿ ಜಲಪ್ರಳಯದ ನಡುವೆಯೂ ಈಜಿ ದಡ ಸೇರಿದ ಅಜ್ಜಿ -ಮೊಮ್ಮಗಳಿಗೆ ಕಾಡಾನೆಯೊಂದು ತನ್ನ ಕಾಲಡಿಯಲ್ಲಿ ಆಶ್ರಯ ನೀಡಿ ರಕ್ಷಿಸಿರುವ ಅಚ್ಚರಿಯ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ ಎನ್ನಲಾಗಿದೆ. ಪಾರಾದ ಮಹಿಳೆಯೇ ಖುದ್ದು...
ಪುತ್ತೂರು ಜೂನ್ 07: ಕಾಡಾನೆಯೊಂದು ಜನವಸತಿ ಹೆಚ್ಚಿರುವ ಪ್ರದೇಶದಲ್ಲಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಕೆಯ್ಯೂರು ಗ್ರಾಮದ ಎರೆಕಲಾ ಎಂಬಲ್ಲಿ ನಡೆದಿದೆ. ದಟ್ಟ ಅರಣ್ಯದಿಂದ ಆಹಾರ ಹುಡುಕಿ ಜನವಸತಿ ಪ್ರದೇಶಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು....
ಹಾಸನ : ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಆಟೋ ರಿಕ್ಷಾವೊಂದರ ಮೇಲೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ ತಿರುವಿನ ಮಿಷನ್ ಕಾಡಿನ ಬಳಿ ನಡೆದಿದೆ....
ಗುಂಡ್ಲುಪೇಟೆ: : ಅಕ್ಕಿ ಗೋದಾಮಿಗೆ ಕಾಡಾನೆಯೊಂದು ಲಗ್ಗೆ ಇಟ್ಟು,ಶಟರ್ ಮುರಿದು ಅಕ್ಕಿ ಮೂಟೆ ಎಳೆದೊಯ್ದ ಘಟನೆ ಕೇರಳ ಕರ್ನಾಟಕದ ಗಡಿ ಭಾಗವಾದ ಗುಂಡ್ಲು ಪೇಟೆಯಲ್ಲಿ ನಡೆದಿದೆ. ಹಾಡಹಗಲೇ ನೂರಾರು ಜನರ ಬೆದರಿಕೆಗೆ ಜಗ್ಗದ ಕಾಡಾನೆ...
ಮಡಿಕೇರಿ: ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಅಬ್ಬೂರಿನ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಕಾಡಾನೆ ದಾಳಿಕೆ ಸಿಲುಕಿ ಮೃತ ಪಟ್ಟ ಘಟನೆ ವರದಿಯಾಗಿದೆ. ಅಸ್ಸಾಂನ ಅಜಬಾನು (37) ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಮಹಿಳೆಯಾಗಿದ್ದಾಳೆ....
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ಒಂಟಿ ಸಲಗವೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ....