ಬೆಳ್ತಂಗಡಿ, ನವೆಂಬರ್ 28: ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು...
ಸುಳ್ಯ ಅಕ್ಟೋಬರ್ 5: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ...
ಬೆಳ್ತಂಗಡಿ, ಸೆಪ್ಟೆಂಬರ್ 24: ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ನರ್ಸರಿ ಸಂಪೂರ್ಣ ಹಾನಿಯಾದ ಘಟನೆ ಮುಂಡಾಜೆಯ ಕಾಪುವಿನಲ್ಲಿ ನಡೆದಿದೆ. ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು, ಬಲಿಂದ್ರ ಪಾಲೆ...
ಅರಣ್ಯ ಸಿಬ್ಬಂದಿಯನ್ನೇ ಬಲಿ ಪಡೆದಿದ್ದ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಮಡಿಕೇರಿ ಬಳಿಯ ಕೆದಕಲ್ನಲ್ಲಿ ಸೆರೆ ಹಿಡಿಯುವುದಲ್ಲಿ ಯಶಸ್ಸು ಕಂಡಿದ್ದಾರೆ. ಕೊಡಗು: ಅರಣ್ಯ ಸಿಬ್ಬಂದಿಯನ್ನೇ ಬಲಿ ಪಡೆದಿದ್ದ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ...
ಹಾಸನ, ಆಗಸ್ಟ್ 31: ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದೆ. ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು...
ಕಡಬ ಜೂ.02. ಕಡಬದ ಪರಿಸರದಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ...
ಮಂಗಳೂರು ಮೇ 28 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಕಾಡಾನೆ ಉಪಟಳ ಜಾಸ್ತಿಯಾಗಿದ್ದು, ಇದೀಗ ಕಡಬದಲ್ಲಿ ಕಾಡಾನೆಯೊಂದು ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದೆ. ಕಡಬ ತಾಲೂಕಿನ ಇಚ್ಲಂಪಾಡಿ ನಡುಮನೆ ಕ್ರಾಸ್ ಬಳಿ ಘಟನೆ,...
ಸುಳ್ಯ ಎಪ್ರಿಲ್ 28: ಕಳೆದ ಕೆಲವು ದಿನಗಳಿಂದ ಅಸ್ವಸ್ಥಗೊಂಡು ಸಂಚಾರ ಮಾಡುತ್ತಿದ್ದ ಕಾಡಾನೆ ಸಾವನಪ್ಪಿದೆ. ಸುಬ್ರಹ್ಮಣ್ಯದ ಕೆಂಜಾಳ, ಎರ್ಮಾಯಿಲ್ ಪರಿಸರದಲ್ಲಿ ಈ ಆನೆ ಸಂಚಾರ ಮಾಡುತ್ತಿತ್ತು. ಗುರುವಾರ ಈ ಕಾಡಾನೆ ಸಂಪೂರ್ಣವಾಗಿ ನಿತ್ರಾಣವಾದ ಸ್ಥಿತಿಯಲ್ಲಿ ಚೇರು...
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಪುತ್ತೂರು ಫೆಬ್ರವರಿ 23: ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಕೊನೆಗೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ನರಹಂತಕ ಆನೆ ಹಿಡಿಯಲು...