ಸುಳ್ಯ ಮಾರ್ಚ್ 22: ನಾಯಿ ಮರಿ ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾರ್ಚ್ 20 ರಂದು ನಡೆದಿದ್ದು, ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪುತ್ತೆಯಾಗಿದ್ದು, ಆತಂಕಕ್ಕೆ ಕಾರಣಾಗಿದೆ....
ನವದೆಹಲಿ ಫೆಬ್ರವರಿ 17: ಕಾಲ್ತುಳಿತದಿಂದ 18 ಮಂದಿ ಸಾವನಪ್ಪಿದ ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿಯೊಬ್ಬರು ಪುಟ್ಟಮಗುವನ್ನೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದೆಹಲಿ ರೈಲು ನಿಲ್ದಾಣದಲ್ಲಿ...
ಮುಂಬೈ ಡಿಸೆಂಬರ್ 19: 250ಕ್ಕೂ ಅಧಿಕ ವಿಡಿಯೋ ಅಪ್ಲೋಡ್ ಮಾಡಿ 3 ವರ್ಷ ಚಾನೆಲ್ ನಡೆಸಿದರೂ ಯೂಟ್ಯೂಬ್ ನನಗೆ ಒಂದು ರೂಪಾಯಿ ಹಣ ನೀಡಿಲ್ಲ ಎಂದು ಮಹಿಳಾ ಯೂಟ್ಯಬರ್ ಒಬ್ಬರು ಮಾಡಿರುವ ಟ್ವಿಟ್ ಇದೀಗ ವೈರಲ್...
ಬೆಳ್ತಂಗಡಿ ಡಿಸೆಂಬರ್ 07: ವಿಪರೀತ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಎಂದು ಗುರುತಿಸಲಾಗಿದೆ. ಅವರು ಕೆಲವು...
ಮಂಗಳೂರು ನವೆಂಬರ್ 24: ಉಳ್ಳಾಲ ಸೋಮೇಶ್ವರ ಬೀಚ್ ನ ಬಂಡೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿಯರು ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿರುವ ಪದವಿ ವಿಧ್ಯಾರ್ಥಿನಿ...
ಪುತ್ತೂರು ನವೆಂಬರ್ 20: ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ...
ಕಾರ್ಕಳ ನವೆಂಬರ್ 07: ಕಷ್ಟಪಟ್ಟು ಓದಿ ಮದುವೆಯಾಗಿ, ಮಗುವಾದ ಬಳಿಕ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೊಳಗಾಗಿ ಅತಿಥಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ನಡೆದಿದೆ. ಪ್ರಸನ್ನಾ...
ಪುತ್ತೂರು ನವೆಂಬರ್ 04: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು...
ಪುತ್ತೂರು ಅಕ್ಟೋಬರ್ 18: 8 ವರ್ಷ ಪ್ರಾಯದ ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಿಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿಪಾದೆಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ಕ ನಿವಾಸಿ ಪದ್ಮಾವತಿ ಹಾಗೂ ಅವರ...
ಗಾಜಿಯಾಬಾದ್ ಅಕ್ಟೋಬರ್ 16: ಮನೆಗೆಲಸದವಳೊಬ್ಬಳು ತನ್ನ ಮೂತ್ರ ಹಾಕಿ ಚಪಾತಿ ಹಿಟ್ಟು ತಯಾರಿಸಿದ ಘಟನೆ ನಡೆಸಿದ್ದು, ಸಿಸಿಟಿವಿಯಲ್ಲಿ ಆಕೆಯ ಕೃತ್ಯ ಬಯಲಾದ ಹಿನ್ನಲೆ ಆಕೆಯನ್ನು ಅರೆಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ...