ಪುತ್ತೂರು ಜುಲೈ 27: ಕೌಟುಂಬಿಕ ಕಲಹ ಹಿನ್ನಲೆ ಪತಿ ತನ್ನ ಪತ್ನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ...
ಬೆಳ್ತಂಗಡಿ ಜುಲೈ 23 : ಮನೆಯಿಂದ ಅಂಗಡಿಗೆ ತೆರಳಿ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವ ನದಿಯಲ್ಲಿ ಪತ್ತೆಯಾದ ಘಟನೆ ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ನಡೆದಿದೆ. ಮೃತರನ್ನು ಬೆದ್ರಬೆಟ್ಟು ನಿವಾಸಿ ಬಾಬು ಮಡಿವಾಳ ಎಂಬುವರ ಪತ್ನಿ ಮೋಹಿನಿ (60)...
ಉಪ್ಪಿನಂಗಡಿ ಜೂನ್ 29: ಗಂಡನೊಂದಿಗೆ ಗಲಾಟೆ ಮಾಡಿಕೊಂಡ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ನೇತ್ರಾವತಿ ನದಿಗೆ ಹಾರಲು ಹೋಗಿದ್ದು, ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಮಹಿಳೆ. ಆತ್ಮಹತ್ಯೆ ಮಾಡದಂತೆ ತಡೆದ ಘಟನೆ ನಡೆದಿದೆ. ಸದ್ಯ ಪಿಲಿಗೂಡು...
ಮಡಿಕೇರಿ ಜೂನ್ 27: ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಇದೀಗ ಎಂದಿನವಂತೆ ಕೆಲಸಕ್ಕೆ ಹೊರಟು ನಿಂತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ನಿಧನರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ...
ಉಳ್ಳಾಲ ಜೂನ್ 11: ಉಳ್ಳಾಲ ಸಮುದ್ರ ತೀರದಲ್ಲಿ ಓರ್ವ ಮಹಿಳೆ ನೀರುಪಾಲಾಗಿದ್ದು, ಮೂವರ ಮುಹಳೆಯರನ್ನು ರಕ್ಷಣೆ ಮಾಡಲಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬುವವರ ಪತ್ನಿ ಪರಿಮಿ ರತ್ನ ಕುಮಾರಿ (57) ಮೃತಪಟ್ಟವರು....
ಇಂಡೋನೇಷ್ಯಾದ ಜೂನ್ 09: ಕಾಣೆಯಾಗಿದ್ದ ಮಹಿಳೆಯೊಬ್ಬರು ಹೆಬ್ಬಾವಿನ ಹೊಟ್ಟೆಯಲ್ಲಿ ಹೆಣವಾಗಿ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫರಿದಾ (49) ಎಂದು ಗುರುತಿಸಲಾಗಿದೆ. ದೈತ್ಯ ಹೆಬ್ಬಾವು ಮಹಿಳೆಯನ್ನು ಜೀವಂತವಾಗಿ ನುಂಗಿದೆ ಎಂದು ಹೇಳಲಾಗಿದೆ. ಈ...
ಮಂಗಳೂರು ಜೂನ್ 08 : ಖಾಸಗಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಯುವಕನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸ್ಟೇಟ್ ಬ್ಯಾಂಕ್ ಬಳಿ ನಡೆದಿದ್ದು, ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕಾರವಾರ ಮೇ 05- ಪಾಪಿ ತಾಯಿಯೊಬ್ಬಳು ತನ್ನ ಗಂಡನ ಮೇಲಿನ ಸಿಟ್ಟಿಗೆ 6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ...
ಬಂಟ್ವಾಳ ಎಪ್ರಿಲ್ 17: ಮಹಿಳೆಯೊಬ್ಬರು ತನ್ನ ಮಗಳು ಹಾಗೂ ಅಪ್ಪನ ಎದುರೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ನಿನ್ನೆ ನಡೆದಿದೆ. ಮೃತ ಮಹಿಳೆಯನ್ನು ಕುಮ್ಡೇಲು...
ಉಡುಪಿ ಏಪ್ರಿಲ್ 17: ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು...