ಅಡೂರ್ ಮಾರ್ಚ್ 31: ಎಝಂಕುಲಂನಲ್ಲಿ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಶಿಕ್ಷಕಿ ಹಾಗೂ ಆಕೆಯ ಸ್ನೇಹಿತೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದ್ದು, ಮೊದಲು ಅಪಘಾತ ಪ್ರಕರಣ ಎಂದು ನಂಬಿದ್ದ ಪೊಲೀಸರಿಗೆ...
ಉಳ್ಳಾಲ ಮಾರ್ಚ್ 25: ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮಹಿಳೆಯೊಬ್ಬರನ್ನು ಜೀವರಕ್ಷಕರೊಬ್ಬರು ರಕ್ಷಿಸಿದರೂ ಸಕಾಲದಲ್ಲಿ ಆಂಬ್ಯುಲೆನ್ಸ್ ಸಿಗದ ಕಾರಣ ಆಮ್ಲಜನಕ ಸಿಗದೆ ಆಕೆ ಕೊನೆಯುಸಿರೆಳೆದ ಘಟನೆ ಉಳ್ಳಾಲ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ಸುಮಾರು...
ಬಂಟ್ವಾಳ ಫೆಬ್ರವರಿ 16: ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ 6 ತಿಂಗಳ ಗರ್ಭಿಣಿ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಫೆಬ್ರವರಿ 14 ರಂದು ನಡೆದಿದೆ. ಮೃತರನ್ನು ತೆಂಕಕಜೆಕಾರು ನಿವಾಸಿ ವಸಂತ ಅವರ...
ಕಾರ್ಕಳ ಜನವರಿ 31: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮುಗಿಸಿ ಕೈ ತೊಳೆಯುವ ಸಂದರ್ಭ ಪಕ್ಕದಲ್ಲಿದ್ದ ಹಳೆಯ ನೀರಿನ ಟ್ಯಾಂಕ್ ಒಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ನಂದಳಿಕೆ ಎಂಬಲ್ಲಿ ಬುಧವಾರ...
ಮಂಡ್ಯ, ಜನವರಿ 23: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ...
ಹಾಸನ, ಜನವರಿ 07: ಹೊಸವರ್ಷದ ಆರಂಭದಲ್ಲೇ ಹಾಸನದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಿಗೂಢ ರೀತಿಯಲ್ಲಿ ಸಾವನಪ್ಪಿದ್ದರು. ಇದೀಗ ಮೂವರ ಸಾವಿಗೆ ಕಾರಣ ತಿಳಿದು ಬಂದಿದ್ದು. ಪತಿ ಮನೆಯಲ್ಲಿ ಇಲ್ಲದಿದ್ದಾಗ ಮನೆಗೆ ಬಂದಿದ್ದ ಮಹಿಳೆಯ ಸ್ನೇಹಿತ...
ಕಾಸರಗೋಡು ಜನವರಿ 06 : ರೈಲಿನಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಸರಗೋಡು ಚರ್ಚ್ ಬಳಿ ನಡೆದಿದೆ. ವಯನಾಡಿನ ಕಲ್ಪಟ್ಟಾ ಮಂಜುಮಾಳ ಕಾವುಮ್ಮಂಡಂನಲ್ಲಿ ಎ.ವಿ.ಜೋಸೆಫ್ ಅವರ ಪುತ್ರಿ ಐಶ್ವರ್ಯ ಜೋಸೆಫ್ (30) ಮೃತರು. ನಿನ್ನೆ ರಾತ್ರಿ...
ಬೆಳ್ತಂಗಡಿ ಡಿಸೆಂಬರ್ 21: ಸರಕಾರಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕರಿಮಣಿ ಸರಕಳ್ಳತನ ಮಾಡಿದ್ದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ತಿರುಪುರ್ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ...
ಪುತ್ತೂರು ಡಿಸೆಂಬರ್ 19: ಕುಡಿದ ಮತ್ತಿನಲ್ಲಿ ಗಂಡ ತನ್ನ ಹೆಂಡತಿ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ಹೊರ ತೆಗೆದ ಘಟನೆ ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ...
ಕೇರಳ ಡಿಸೆಂಬರ್ 15: ಸೊಸೆಯೊಬ್ಬಳು ತನ್ನ ವಯೋವೃದ್ದ ಅತ್ತೆ ಮೇಲೆ ಅಮಾನುಷವಾಗಿ ಹಲ್ಲೆ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ನಡೆದಿದ್ದು, ಕೇರಳದ ಕೊಲ್ಲಂ ಜಿಲ್ಲೆಯಲ್ಲಿ...