ಜೈಪುರ ಡಿಸೆಂಬರ್ 18: ಜೈಪುರದ ಪಂಚತಾರಾ ಹೊಟೇಲ್ ಒಂದರಲ್ಲಿ ಮಹಿಳೆಯೊಬ್ಬರು ಸಂಪೂರ್ಣ ನಗ್ನವಾಗಿ ಬಂದು ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಆಫ್ರಿಕನ್ ಮೂಲದವಳು...
ಉಡುಪಿ ನವೆಂಬರ್ 14: ವಿವಾಹಿತ ಮಹಿಳೆಯೊಬ್ಬರು ತಮ್ಮ 1 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32) ಮತ್ತು ಅವರ ಒಂದು...
ಕಡಬ, ಅಕ್ಟೋಬರ್ 24: ಬಟ್ಟೆ ಮಾರಲು ಬಂದ ಇಬ್ಬರು ಆರೋಪಿಗಳಿಂದ ದಲಿತ ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಹಲ್ಲೆ ನಡೆಸಿದ ಐವರು ಸ್ಥಳೀಯರನ್ನು ಕಡಬ ಪೋಲೀಸರು ಬಂಧಿಸಿದ್ದಾರೆ. ಈ ನಡುವೆ ಮಾನಭಂಗಕ್ಕೆ ಒಳಗಾದ...
ಅಹಮದಾಬಾದ್: ಯುವತಿಯೊಬ್ಬಳು ತನ್ನನ್ನು ತಾನೇ ಮದುವೆಯಾಗುತ್ತಿರುವ ಸುದ್ದಿಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತ್ನ ವಡೋದರಾ ದ ಕ್ಷಮಾ ಬಿಂದು ಜೂನ್ 11ರಂದು ಸ್ವಯಂ ವಿವಾಹವಾಗಲಿದ್ದಾರೆ. ಜೀವನಪೂರ್ತಿ ಏಕಾಂಗಿ ಯಾಗಿ ಇರಬೇಕು ಎಂದು ಅಂದುಕೊಂಡಿರುವ...
ಶಿವಮೊಗ್ಗ: ಕೊಟ್ಟ ಸಾಲವನ್ನು ವಾಪಾಸ್ ಕೇಳಿದ್ದಕ್ಕೆ ಸಾಲ ತೆಗೆದುಕೊಂಡವರು ಅನೈತಿಕ ಸಂಬಂಧ ಎಂದು ಅಪಪ್ರಚಾರ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಇಬ್ಬರು ಸಣ್ಣ ಮಕ್ಕಳೊಂದಿಗೆ ಸಿದ್ದಾಪುರ ಬಳಿಯ ಭದ್ರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಣಾ(32),...
ಪಶ್ಚಿಮಬಂಗಾಳ: ಚಲಿಸುತ್ತಿದ್ದ ರೈಲಿನಿಂದ ಜಂಪ್ ಮಾಡಿ ಇಳಿಯಲು ಹೋದ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ಇಲಾಖೆ ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ವೇಗವಾಗಿ ಚಲಿಸುತ್ತಿದ್ದ...
ಚೆನ್ನೈ : ಮಹಿಳಾ ಪೊಲೀಸ್ ಇನ್ಸಪೆಕ್ಟರ್ ರಾಜೇಶ್ವರಿ ಅವರು ಭಾರೀ ಮಳೆಯ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವಕನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದರು, ಆದರೆ ಇದೀಗ ಯುವಕ ಚಿಕಿತ್ಸೆ ಫಲಕಾರಿಯಾಗದೇ...
ಶಿವಮೊಗ್ಗ ನವೆಂಬರ್ 10:ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಮಹಿಳೆಯೊಬ್ಬರು ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಅಲ್ಲೇ ಇದ್ದ ರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ತಾಳಗುಪ್ಪ-ಬೆಂಗಳೂರು ಇಂಟರ್ ಸಿಟಿ ರೈಲು...
ಮಂಗಳೂರು ನವೆಂಬರ್ 1: ಲೈಂಗಿಕ ಕಿರುಕುಳ ನೀಡಲು 2 ವರ್ಷದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಹೊತ್ತೊಯ್ದಿದ್ದು, ಬಳಿಕ ಮಗುವನ್ನು ಉಪ್ಪು ನೀರಿನ ಟ್ಯಾಂಕ್ ಎಸೆದು ಹೋಗಿರುವ ಹೀನಾತಿಹೀನ ಕೃತ್ಯ ನಡೆದಿದೆ. ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ...
ಉಡುಪಿ ಅಕ್ಟೋಬರ್ 29: ವಿಕೃತಕಾಮಿಯೊಬ್ಬ ಮೂವರು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿರುವ ಪರಿಶಿಷ್ಟ ಕಾಲನಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಕೃತಕಾಮಿಯನ್ನು ಹುಸೇನ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ...