LATEST NEWS2 years ago
ಸಮುದ್ರಕ್ಕೆ ಪ್ಲಾಸ್ಟಿಕ್ ಸೇರದಂತೆ ತಡೆಯಲು 840 ಕೋಟಿ ರೂಪಾಯಿ ಯೋಜನೆ…!!
ಉಡುಪಿ, ಆಗಸ್ಟ್ 9 : ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್...