ಕಾಸರಗೋಡು :ಕೇರಳ ಕಾಸರಗೋಡು ಮಂಜೇಶ್ವರದ ಹಿರಿಯ ವೈದ್ಯ, ಸಾಹಿತಿ, ಯಕ್ಷಗಾನ ಕಲಾವಿದರಾದ ಡಾ. ರಮಾನಂದ ಬನಾರಿ ಬಗ್ಗೆ ವಾಟ್ಸಾಪ್ ಗ್ರೂಪ್, ಸ್ಟೇಟಸ್, ಹಾಗೂ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಾವಿನ ಸುದ್ದಿ ಸತ್ಯಕ್ಕೆ ದೂರವಾದುದೆಂದು ಸ್ವತಃ ಡಾ. ರಮಾನಂದ...
ಬೆಂಗಳೂರು, ಜೂನ್ 22: ಹಿರಿಯ ಲೇಖಕಿ ಕಮಲಾ ಹಂಪನ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜರಾಜೇಶ್ವರಿ ನಗರದ ಮಗಳ ಮನೆಯಲ್ಲಿ ಲೇಖಕಿ ಕೊನೆಯುಸಿರೆಳೆದಿದ್ದಾರೆ. ಅಗ್ರಗಣ್ಯ ಮಹಿಳಾ ಲೇಖಕಿಯಾಗಿದ್ದ ಕಮಲಾ ಹಂಪನ ತನ್ನ...
ಮಂಗಳೂರು, ಜನವರಿ 10 : ಹಿರಿಯ ಸಾಹಿತಿ, ಲೇಖಕಿ ನಾಡೋಜ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ...
ಪುತ್ತೂರು ಜೂನ್ 24: ಬಾಲಿವುಡ್ ನ ಖ್ಯಾತ ಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಜನಪ್ರಿಯ ನಿರ್ದೇಶಕರಾಗಿ...
ಮಂಗಳೂರು, ಜೂನ್ 20: ಹಿರಿಯ ಸಾಹಿತಿ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯುಎ ಖಾಸಿಮ್ ಉಳ್ಳಾಲ (74) ಇಂದು ನಿಧನರಾಗಿದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ...
ಬೆಂಗಳೂರು ನವೆಂಬರ 13 : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಇನ್ನಿಲ್ಲ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ ಬೆಂಗಳೂರು ಜೂನ್ 10: ಹಿರಿಯ ಸಾಹಿತಿ, ನಾಟಕಕಾರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ...