ಶಿರಸಿ : ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ...
ಕಾಸರಗೋಡು :ಕೇರಳ ಕಾಸರಗೋಡು ಮಂಜೇಶ್ವರದ ಹಿರಿಯ ವೈದ್ಯ, ಸಾಹಿತಿ, ಯಕ್ಷಗಾನ ಕಲಾವಿದರಾದ ಡಾ. ರಮಾನಂದ ಬನಾರಿ ಬಗ್ಗೆ ವಾಟ್ಸಾಪ್ ಗ್ರೂಪ್, ಸ್ಟೇಟಸ್, ಹಾಗೂ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಾವಿನ ಸುದ್ದಿ ಸತ್ಯಕ್ಕೆ ದೂರವಾದುದೆಂದು ಸ್ವತಃ ಡಾ. ರಮಾನಂದ...
ಮಂಗಳೂರು ನವೆಂಬರ್ 27: ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ ” ಕದ್ರಿ...
ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಹೃದಯಾಘಾತವಾಗಿ ಕಲಾವಿದರೋರ್ವರು ಸಾವನ್ನಪ್ಪಿದ ಘಟನೆ ಮುಂಬೈಯಲ್ಲಿ ನಡೆದಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ಹೃದಯಾಘಾತಕ್ಕೆ ಬಲಿಯಾದ ಕಲಾವಿದರಾಗಿದ್ದಾರೆ. ಮುಂಬೈಯ ದೈಸರ್ ಕಾಶಿಮಠದಲ್ಲಿ ಯಕ್ಷಗಾನ ಸೇವೆ ಮಾಡುತ್ತಿದ್ದ ಕುಕ್ಕೆಹಳ್ಳಿ...
ಉಡುಪಿ : ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು(58) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಇವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರ ಶಸ್ತ್ರಚಿಕಿತ್ಸಾ ಕೊಠಡಿಯ ತಂತ್ರಜ್ಞರಾಗಿ 38 ವರ್ಷಗಳ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಿವಾಸಿ, ಯಕ್ಷಗಾನದ ‘ಹಾಸ್ಯರಾಜ’ ಎಂದೇ ಹೆಸರುವಾಸಿಯಾಗಿದ್ದ, ಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿಧನಕ್ಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಇಂದು (ಅ.21) ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದದು. ಮುಂಜಾನೆ ನಾಲ್ಕು...
ಮಂಗಳೂರು : ಕರಾವಳಿಯ ಗಂಡು ಕಲೆ ಸಪ್ತಸಾಗರ ಸಾಗರ ದಾಟಿ ಇದೀಗ ಯುರೋಪ್ ತಲುಪಿದ್ದು ಯಕ್ಷಧ್ರುವ ಪಟ್ಲ ಫೌಂಡೇಶನ್’ ಯುರೋಪ್ ಘಟಕಕ್ಕೆ ಅಕ್ಟೋಬ್ 3 ರಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ಅಕ್ಟೊಬರ್ 3, ಜರ್ಮನಿಯು ಏಕೀ ಕರಣವಾದ...
ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ...
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ತನ್ನ ಯಕ್ಷಗಾನ ಕಲೆಯ ಮೂಲಕ ತನ್ನ ಛಾಪು ಮೂಡಿಸಿದ್ದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಮೇರಿಕ ಮುಟ್ಟಿದೆ. ಅಮೇರಿಕದಲ್ಲಿ ...