ಮಂಗಳೂರು ಅಗಸ್ಟ್ 28: ಕರಾವಳಿಯಲ್ಲಿ ಹಬ್ಬಗಳ ಸೀಸನ್ ಪ್ರಾರಂಭವಾಗಿದ್ದು, ಇದೀಗ ನವರಾತ್ರಿ ಹಾಗೂ ದೀಪಾವಳಿ ಸಂದರ್ಭ ವಿವಿಧ ವೇಷ ಧರಿಸಿ ಭಿಕ್ಷಾಟನೆ ಮಾಡಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಬಾಡಿಗೆ ಸಿಗುವ ಯಕ್ಷಗಾನ ವೇಷಧರಿಸಿ ಭಿಕ್ಷಾಟನೆ ಮಾಡುವವರ ಸಂಖ್ಯೆ...
ಮಂಗಳೂರು : ಬೆಂಗಳೂರಿನ H.B.R. ಬಡಾವಣೆಯಲ್ಲಿರುವ ಬ್ಯಾರಿಸ್ ಸೌಹಾರ್ದ ಭವನದಲ್ಲಿ ಅಗೋಸ್ಟ್ 23ನೇ ಶುಕ್ರವಾರ ಸಂಜೆ ಹೈಕೋರ್ಟ್ ಯಕ್ಷಗಾನಾಭಿಮಾನಿ ವಕೀಲರು ಬೆಂಗಳೂರು ಬ್ಯಾರಿ ವೆಲ್ಫಾರ್ ಅಸೋಸಿಯೇಷನ್ ರವರ ಸಹಕಾರದೊಂದಿಗೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಧರ್ಮಸ್ಥಳ...
ಮಂಗಳೂರು ಜುಲೈ 05: : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 4 ದಶಕಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮಾಲಿಂಗ...
ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) Handadi Balakrishna Nayak ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ,...
ಉಡುಪಿ, ಜೂನ್ 21: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ...
ಮಂಗಳೂರು ಮೇ 02:ಯಕ್ಷಗಾನ ರಂಗದಲ್ಲಿ ಕುಣಿತ ಮುಗಿಲಿ ಚೌಕಿಗೆ ಮರಳಿ ವೇಷ ಕಳಚುವ ವೇಳೆ ಯಕ್ಷಗಾನ ಕಲಾವಿದರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ. ಮೃತರು ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ...
ಉಡುಪಿ, ಏಪ್ರಿಲ್ 25: ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ, ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ. ಅವರು ತಮ್ಮ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏ.25ರಂದು ಬೆಳಗ್ಗೆ ನಿಧನ ಹೊಂದಿದರು. ಮೃತರಿಗೆ...
ಉಡುಪಿ : ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಉಡುಪಿ ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ. ಬ್ರಹ್ಮಾವರ ಮಟಪಾಡಿಯ ಪ್ರಭಾಕರ ಆಚಾರ್ಯ(62) ಮೃತ ದುರ್ದೈವಿಯಾಗಿದ್ದಾರೆ ....
ಉಡುಪಿ : ಮತದಾನ ಜಾಗೃತಿಗಾಗಿ ಪ್ರತಿ ಚುನಾವಣೆಯಲ್ಲೂ ಉಡುಪಿ ಜಿಲ್ಲಾಡಳಿತ ವಿಭಿನ್ನ ಪ್ರಯತ್ನ ನಡೆಸುತ್ತಾ ಬಂದಿದೆ. ಈ ಬಾರಿ ಯಕ್ಷಗಾನ ಕಲಾವಿದರಾಗಿ ವೇಷ ತೊಟ್ಟ ಅಧಿಕಾರಿಗಳು ಮತದಾನ ಜಾಗೃತಿಯ ಸಂದೇಶ ಸಾರಿದ್ದಾರೆ. ಈ ಕಲೆ ಮೂಲಕ...
ಉಡುಪಿ ಎಪ್ರಿಲ್ 09: ಲೋಕಸಭೆ ಚುನಾವಣೆಗೆ ಮತದಾನಕ್ಕೆ ದಿನ ಹತ್ತಿರ ಬರುತ್ತಿದ್ದಂತೆ ಇದೀಗ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದೆ. ಅದರಂತೆ ಜಿಲ್ಲೆಯ ಐಎಎಸ್ ಕೆಎಎಸ್ ಐಪಿಎಸ್ ಅಧಿಕಾರಿಗಳು ಯಕ್ಷಗಾನದ ವೇಷ ತೊಟ್ಟ...