ಬೆಳ್ತಂಗಡಿ ಡಿಸೆಂಬರ್ 01: ನಾಳೆ ಡಿಸೆಂಬರ್ 2 ರಿಂದ ಧರ್ಮಸ್ಥಳ ಯಕ್ಷಗಾನ ಮಂಡಳಿಯ ಈ ಸಾಲಿನ ತಿರುಗಾಟ ಪ್ರಾರಂಭಗೊಳ್ಳಲಿದೆ. ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದ ಹಾಗೂ ಮೇಳದ ಯಜಮಾನ ಡಿ. ಹರ್ಷೇಂದ್ರ ಕುಮಾರ್ ಶುಭಹಾರೈಕೆಗಳೊಂದಿಗೆ ಶ್ರೀ...
ಕುಂದಾಪುರ ನವೆಂಬರ್ 05: ಪುಟಾಣಿ ಮಕ್ಕಳ ಯಕ್ಷಗಾನವನ್ನು ಕ್ಷುಲ್ಲಕ ರಾಜಕಾರಣಕ್ಕೆ ಅರ್ಧಕ್ಕೆ ನಿಲ್ಲಿಸಿದ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕರಾವಳಿಯ ಗಂಡುಕಲೆ ಎಂದೇ...
ಮಂಗಳೂರು ನವೆಂಬರ್ 4: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ...
ಪುತ್ತೂರು ಅಕ್ಟೋಬರ್ 31 : ಯಕ್ಷಗಾನ ರಂಗದ ಹಾಸ್ಯಬ್ರಹ್ಮ ಎಂದೇ ಖ್ಯಾತವಾಗಿದ್ದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವೋಡಿ ನಾರಾಯಣ ಭಟ್ (96) ಆಸ್ಪತ್ರೆಯಲ್ಲಿ ನಿಧನರಾದರು. ಬಂಟ್ವಾಳ ತಾಲೂಕಿನ ಪದ್ಯಾಣದಲ್ಲಿ 1927 ರಲ್ಲಿ ಜನಿಸಿದ ಪೆರುವೋಡಿ...
ಬಂಟ್ವಾಳ ಅಕ್ಟೋಬರ್ 22 : ನವರಾತ್ರಿ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ತಡೆದು ನಿಲ್ಲಿಸಿ ವೇಷ ಕಳಚಿ ಕಳುಹಿಸಿದ ಘಟನೆ ನಡೆದಿದ್ದು, ಸದ್ಯ...
ಸಿದ್ದಾಪುರ ಸೆಪ್ಟೆಂಬರ್ 21: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು ಹಲವು ಮೇಳಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸಾಲಿಗ್ರಾಮ...
ಉಡುಪಿ ಜುಲೈ 14: ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ , ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು...
ಉಡುಪಿ ಜೂನ್ 26 : ಯಕ್ಷಗಾನದ ಪ್ರಸಿದ್ದ ಕಲಾವಿದ ಸಂಚಾರಿ ಯಕ್ಷಗಾನ ಭಂಡಾರ ಎಂದೇ ಕರೆಯಲ್ಪಡುತ್ತಿದ್ದ ತೋನ್ಸೆ ಜಯಂತ್ ಕುಮಾರ್ (77) ಸೋಮವಾರ ಬೆಳಗಿನ ಜಾವ ನಿಧನರಾದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಂಚಾರಿ ಯಕ್ಷಗಾನ ಭಂಡಾರ...
ಮಂಗಳೂರು ಎಪ್ರಿಲ್ 07 : ಅಸೌಖ್ಯದಿಂದ ತೆಂಕುತಿಟ್ಟಿನ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದ ಜಗದೀಶ ನಲ್ಕ (46) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ...
ಮಂಗಳೂರು ಮಾರ್ಚ್ 30 : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದರ ಜೊತೆಗೆ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಆದರೆ ಕರಾವಳಿಯಲ್ಲಿ ಕೋಲ ಮತ್ತು ಯಕ್ಷಗಾನ ಸೇರಿದಂತೆ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ಈ ವೇಳೆ ನಡೆಯುತ್ತದೆ....