ಬಂಟ್ವಾಳ ಅಕ್ಟೋಬರ್ 22 : ನವರಾತ್ರಿ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ತಡೆದು ನಿಲ್ಲಿಸಿ ವೇಷ ಕಳಚಿ ಕಳುಹಿಸಿದ ಘಟನೆ ನಡೆದಿದ್ದು, ಸದ್ಯ...
ಸಿದ್ದಾಪುರ ಸೆಪ್ಟೆಂಬರ್ 21: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು ಹಲವು ಮೇಳಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸಾಲಿಗ್ರಾಮ...
ಉಡುಪಿ ಜುಲೈ 14: ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ , ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು...
ಉಡುಪಿ ಜೂನ್ 26 : ಯಕ್ಷಗಾನದ ಪ್ರಸಿದ್ದ ಕಲಾವಿದ ಸಂಚಾರಿ ಯಕ್ಷಗಾನ ಭಂಡಾರ ಎಂದೇ ಕರೆಯಲ್ಪಡುತ್ತಿದ್ದ ತೋನ್ಸೆ ಜಯಂತ್ ಕುಮಾರ್ (77) ಸೋಮವಾರ ಬೆಳಗಿನ ಜಾವ ನಿಧನರಾದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಂಚಾರಿ ಯಕ್ಷಗಾನ ಭಂಡಾರ...
ಮಂಗಳೂರು ಎಪ್ರಿಲ್ 07 : ಅಸೌಖ್ಯದಿಂದ ತೆಂಕುತಿಟ್ಟಿನ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದ ಜಗದೀಶ ನಲ್ಕ (46) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ...
ಮಂಗಳೂರು ಮಾರ್ಚ್ 30 : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದರ ಜೊತೆಗೆ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಆದರೆ ಕರಾವಳಿಯಲ್ಲಿ ಕೋಲ ಮತ್ತು ಯಕ್ಷಗಾನ ಸೇರಿದಂತೆ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ಈ ವೇಳೆ ನಡೆಯುತ್ತದೆ....
ಉಡುಪಿ, ಫೆಬ್ರವರಿ 21: ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನವರಾಗಿರುವ ಮುದ್ರಾಡಿ ಅವರು ಹತ್ತಾರು...
ಮಂಗಳೂರು ಫೆಬ್ರವರಿ 16 : ಯಕ್ಷಗಾನ ರಂಗದಲ್ಲಿ ತಮ್ಮ ಭಾಗವತಿಕೆ ಮೂಲಕ ತಮ್ಮದೇ ಛಾಪು ಮೂಡಿಸಿದ್ದ ತೆಂಕುತಿಟ್ಟಿನ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ ನಿಧನರಾಗಿದ್ದಾರೆ, ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದಲ್ಲಿ 1938ರ ಮಾರ್ಚ್...
ಉಡುಪಿ, ಫೆಬ್ರವರಿ 9: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯುವ ರಾಜ್ಯಮಟ್ಟದ ಯಕ್ಷಗಾನ ಸಮ್ಮೆಳನಕ್ಕೆ ಆಗಮಿಸುವ ಕಲಾವಿದರು ಮತ್ತು ಕಲಾಸಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ಕೊರತೆ ಆಗದಂತೆ ಅಗತ್ಯ ಮೂಲ ಸೌಕರ್ಯಗಳು...
ಮಂಗಳೂರು, ಡಿಸೆಂಬರ್ 23: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ಸರಸ್ವತೀ ಸದನದಲ್ಲಿ...