ಉಡುಪಿ ಜನವರಿ 24: ಯಕ್ಷಗಾನದ ಪ್ರಸಿದ್ದ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ (96) ಭಾನುವಾರ ರಾತ್ರಿ ನಿಧನರಾದರು. ಕುಂದಾಪುರ ತಾಲ್ಲೂಕಿನ ಬಸ್ರೂರಿನ ಮಾರ್ಗೋಳಿಯ ಗೋವಿಂದ ಶೇರಿಗಾರರು ಬಡಗು ನಡುತಿಟ್ಟು ಯಕ್ಷಗಾನ ರಂಗ ಕಂಡ ಪಾರಂಪರಿಕ ಶೈಲಿಯ...
ಮೂಡಬಿದಿರೆ ಜನವರಿ 20: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎಂದು ಗುರುತಿಸಲಾಗಿದೆ. ಅವರು...
ಮಂಗಳೂರು : ಕರಾವಳಿಯ ಗಂಡುಕಲೆ ಯಕ್ಷಗಾನದ ವೇಷ ಧರಿಸಿದ ಯುವಕನೊಬ್ಬ ಪಬ್ನಲ್ಲಿ ಡಿಜೆ ಅಪರೇಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಉಡುಪಿಯ ಮಣಿಪಾಲದ ಪಬ್ಯೊಂದರಲ್ಲಿ, ದೇವಿ ಮಹಾತ್ಮೆ ಪ್ರಸಂಗದಲ್ಲಿ...
ಬಂಟ್ವಾಳ ಅಕ್ಟೋಬರ್ 12: ತೆಂಕುತಿಟ್ಟಿನ ಅಗ್ರಪಂಕ್ತಿಯ ಭಾಗವತ ಪದ್ಯಾಣ ಗಣಪತಿ ಭಟ್ (66) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 7.30 ಕ್ಕೆ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ 50 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ...
ಮಂಗಳೂರು ಸೆಪ್ಟೆಂಬರ್ 22: ಕೇಂದ್ರ ಸರಕಾರದ ವಿರುದ್ದ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ನಕಲಿ ರೈತರು ಎಂದು ಅಪಹಾಸ್ಯ ಮಾಡಿರುವ ಯಕ್ಷಗಾನದ ವಿಡಿಯೋ ತುಣಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಕ್ಷಗಾನದ ವೇದಿಕೆಯಲ್ಲಿ...
ಮಂಗಳೂರು ಅಗಸ್ಟ್ 15: ಹಿರಿಯ ಯಕ್ಷಗಾನ ಪ್ರಸಂಗಕರ್ತ ಅಭಿನವ ವಾಲ್ಮೀಕಿ ಎಂದು ಬಿರುದು ಪಡೆದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (67) ಶನಿವಾರ ತಡ ರಾತ್ರಿ ನಿಧನರಾದರು. ರಕ್ತ ಸಂಬಂಧಿತ ಮೈಲೋಡಿಸ್ಪ್ಲೇಸಿಯಾ ಎಂಬ ಕಾಯಿಲೆಯಿಂದಾಗಿ ಕೆಲವು ತಿಂಗಳಿಂದ...
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನನ ವೇಷಧಾರಿ ಅಮ್ಮುಂಜೆ ಮೋಹನ್ ಕುಮಾರ್ ಅವರು ನಿಂತಲ್ಲಿಗೆ ತಲೆಸುತ್ತು ಬಂದು ಕುಸಿದು ಬಿದ್ದ ಘಟನೆ ನಡೆದಿದೆ. ಮೂಡಬಿದಿರೆಯ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ...
ಮಂಗಳೂರು, ಜುಲೈ 13: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು...
ಮಂಗಳೂರು ಎಪ್ರಿಲ್ 28: ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಈ ಕುರಿತಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದಯ ಹೆಗಡೆ ಅವರು ಖ್ಯಾತ ಯಕ್ಷಗಾನ...
ಕುಂದಾಪುರ ಮಾರ್ಚ್ 12: ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿರುವ ವಿಡಿಯೋ ಒಂದು ವೈರಲ್ ಆಗಿತ್ತು, ಇದೀಗ ಕರಾವಳಿಯ ಯಕ್ಷಗಾನದಲ್ಲೂ ಕಲಾವಿದರೊಬ್ಬರ ಮೇಲೆ ದೈವವೊಂದು ಆವಾಹನೆ...