ಉಡುಪಿ ಮಾರ್ಚ್ 10: ಯಕ್ಷಗಾನದ ಸಂದರ್ಭ ರಂಗಸ್ಥಳದ ಮುಂದೆ ಕುಳಿತು ಮೊಬೈಲ್ ಬಳಸುತ್ತಿದ್ದ ಮಕ್ಕಳನ್ನು ಯಕ್ಷಗಾನ ಪಾತ್ರಧಾರಿಯೇ ಹಿಂದೆ ಹೋಗಿ ಮಾತನಾಡಿ ಎಂದು ಎಚ್ಚರಿಸಿದ ಘಟನೆ ನಡೆದಿದ್ದು, ಈ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ...
ಪುತ್ತೂರು ಫೆಬ್ರವರಿ 19: ಯಕ್ಷಗಾನದ ಸಿಡಿಲಮರಿ ಖ್ಯಾತಿಯ ಖ್ಯಾತ ಪುಂಡುವೇಷಧಾರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನೂರು ಯಕ್ಷದೇಗುಲ ನಿವಾಸಿ ಡಾ. ಶ್ರೀಧರ್ ಭಂಡಾರಿ (73) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಯಕ್ಷಗಾನ ಕಲಾ ಸಾಧಕ ಬನ್ನೂರು...
ಉಡುಪಿ ಜನವರಿ 5 : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ರಂಗಸ್ಥಳದಲ್ಲೇ ವೇಷಧಾರಿಯಾಗಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧು ಕೊಠಾರಿ, ಶಿರಿಯಾರದ ಕಾಜ್ರಲ್ಲಿ...
ಮಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್ ದಾಳಿ ಬೆನ್ನಲ್ಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಿದೆ. ಈ ಹಿನ್ನಲೆ ಕರಾವಳಿ ಗಂಡುಕಲೆ ಯಕ್ಷಗಾನಕ್ಕೆ ಈ ರಾತ್ರಿ ಕರ್ಪ್ಯೂ ಬಾರಿ ಹೊಡೆದ ನೀಡಿದ್ದು,...
ಉಡುಪಿ : ಹೊನ್ನಾವರ ತಾಲ್ಲೂಕಿನ ಹಡಿನಬಾಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಗುರುವಾರ ಉಡುಪಿಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಕೆಲವು...
ಮಂಗಳೂರು ನವೆಂಬರ್ 22 : ಫೆವಿಕಾಲ್ ಜಾಹಿರಾತಿಯಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನಕ್ಕೆ ಅವವಾನ ಮಾಡಲಾಗಿದ್ದು, ಫೆವಿಕಾಲ್ ಸಂಸ್ಥೆ ಕೂಡಲೇ ಜಾಹಿರಾತನ್ನು ಹಿಂಪಡೆದು ಕರಾವಳಿಗರ ಕ್ಷಮೆ ಕೇಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಫೆವಿಕಾಲ್ ಸಂಸ್ಥೆಯವರು...
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಯಕ್ಷಗಾನ ಮತ್ತು ಬ್ಯಾರಿ ಸಂಬಂಧ’ ವಿಚಾರ ಸಂಕಿರಣ ‘ಬೆಲ್ಕಿರಿ’ ದ್ವೈಮಾಸಿಕ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಆಯೋಜಿಸಲಾದ ‘ಬಪ್ಪ ಬ್ಯಾರಿ’ ಕಿರು ಯಕ್ಷಗಾನ...
ಕಟೀಲು ಮೇಳಕ್ಕೆ ಸಡ್ಡು, ಸತೀಶ್ ಪಟ್ಲರಿಂದ ಹೊಸ ಮೇಳ.. ಮಂಗಳೂರು, ಅಕ್ಟೋಬರ್ 12: ಮೂಲ್ಕಿ ಸಮೀಪದ ಜ್ಜಾನ ಶಕ್ತಿ ಸುಬ್ರಮಣ್ಯಸ್ವಾಮಿ ದೇವಳದ ವತಿಯಿಂದ ಈ ಬಾರಿ ನೂತನ ಯಕ್ಷಗಾನ ಮೇಳ ಹೊರಡಲಿದೆ, ಪಟ್ಲ ಸತೀಶ್ ಶೆಟ್ಟಿ...
ಮಂಗಳೂರು ಅಕ್ಟೋಬರ್ 06: ಕೊರೊನಾದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಯಕ್ಷಗಾನ ಬಯಲಾಟಗಳನ್ನು ನವೆಂಬರ್ ಅಂತ್ಯಕ್ಕೆ ಪ್ರಾರಂಭಿಸಲು ಸಿದ್ದತೆ ನಡೆಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ದಕ್ಷಿಣಕನ್ನಡ...
ಮಂಗಳೂರು ಅಗಸ್ಟ್ 26: ಯಕ್ಷಲೋಕದ ಛಂದೋ ಬ್ರಹ್ಮ ಎಂದೇ ಹೆಸರಾಗಿದ್ದ ಡಾ | ಶಿಮಂತೂರು ನಾರಾಯಣ ಶೆಟ್ಟಿಯವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 86 ವರುಷ ವಯಸ್ಸಾಗಿದ್ದ ಅವರು ಕಳೆದ ಒಂದು ವಾರದಿಂದ ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ...