LATEST NEWS1 year ago
ಲಕ್ನೋ – ಭೀಕರ ರಸ್ತೆ ಅಪಘಾತಕ್ಕೆ 5 ಮಂದಿ ಸಜೀವ ದಹನ
ಲಕ್ನೋ ಫೆಬ್ರವರಿ 12: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಕನಿಷ್ಠ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಥುರಾದ ಮಹಾವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ...