ಮಂಗಳೂರು, ಆಗಸ್ಟ್ 08: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಉಡುಪಿ: ಜಿಲ್ಲೆಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಹುತೇಕ ಹೊರರಾಜ್ಯದ ಸಿಬ್ಬಂದಿಗಳೇ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯರಿಗೆ ಸಿಬ್ಬಂದಿಯೊಂದಿಗಿನ ಭಾಷಾ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆ ಸ್ಥಳೀಯರು ಬ್ಯಾಂಕ್ ಸೇವೆಗಳನ್ನು ಪಡೆಯಲು ಹಿಂದೇಟು ಹಾಕುವ ಸಾಧ್ಯತೆ ಇದ್ದು ಈ ಹಿನ್ನಲೆ...
ಉಡುಪಿ ಟಿಪ್ಪು ಜಯಂತಿಗೆ ಪ್ರತಿಭಟನೆ ಬಿಸಿ- ಬಜರಂಗದಳ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು ಉಡುಪಿ ನವೆಂಬರ್ 10: ಮಣಿಪಾಲ ರಜಾತಾದ್ರಿಯ ವಾಜಪೇಯಿ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಸಲಾಯಿತು. ಜಿಲ್ಲೆಯ ಎಲ್ಲಾ ಐವರು ಬಿಜೆಪಿ ಶಾಸಕರು...
ಮಂಗಳೂರಿನಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಅರೆಬೆತ್ತಲೆ ಮೆರವಣಿಗೆ ಮಂಗಳೂರು ನವೆಂಬರ್ 10: ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಮುಖಂಡ ಪ್ಲಾಂಕಿನ್ ಮೊಂತೆರೊ ಅವರು ಟಿಪ್ಪು ಜಯಂತಿ ವಿರೋಧಿಸಿ ಅರಬೆತ್ತಲೆ...
ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2018 ಕ್ಕೆ ಜಿ.ಪಂ. ಅಧ್ಯಕ್ಷರಿಂದ ಚಾಲನೆ ಉಡುಪಿ, ಜುಲೈ 21: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಕ್ಕೆ ನವದೆಹಲಿ ಯಲ್ಲಿ ಚಾಲನೆ ನೀಡಿದ್ದು, ರಾಜ್ಯ...