DAKSHINA KANNADA3 years ago
ಸಂಜೆ 6 ಗಂಟೆಯೊಳಗೆ ಅಂಗಡಿ-ಮುಂಗಟ್ಟು ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಇಂದು ಸಂಜೆ (ಜು.29)...