ಮಂಗಳೂರು, ಎಪ್ರಿಲ್ 18: ಭಗ್ನಪ್ರೇಮಿಯೋರ್ವ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿರುವ ಘಟನೆಯೊಂದು ನಗರದ ಅಡ್ಯಾರ್ ಬಳಿ ನಡೆದಿದೆ. ನಗರದ ಹೊರವಲಯದ ಅಡ್ಯಾರ್ ನಿವಾಸಿ ಸುಧೀರ್ ಎಂಬಾತ ಹೈಡ್ರಾಮಾ ಮಾಡಿ ಅವಾಂತರ ಸೃಷ್ಟಿಸಿದಾತ. ಸುಧೀರ್ ಅಡ್ಯಾರ್ನಲ್ಲಿಯೇ ಬಸ್...
ಮಂಗಳೂರು ಎಪ್ರಿಲ್ 08: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಬೈಕ್ ಒಂದು ಬಸ್ ಗೆ...
ವಿಟ್ಲ: ವಿಟ್ಲ ಚಂದಳಿಕೆ ಎಂಬಲ್ಲಿರುವ ಗ್ಯಾರೇಜ್ ಅಸಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ನಾಶ ಹೊಂದಿದ ಘಟನೆ ನಡೆದಿದೆ. ಚಂದಳಿಕೆ ಹರೀಶ್ ಅವರಿಗೆ ಸೇರಿದ ಕಾರು ಗ್ಯಾರೇಜ್ ಗೆ ಬೆಂಕಿ ತಗುಲಿದೆ. ಗ್ಯಾರೇಜ್ ಒಳಗಡೆ 10 ಕ್ಕಿಂತಲೂ...
ಕೊಲ್ಕತ್ತಾ, ಮಾರ್ಚ್ 09: ಕೊಲ್ಕತ್ತಾದಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾದ ಸ್ಟಾಂಡ್ ರಸ್ತೆಯ ಈಸ್ಟರ್ನ್ ರೈಲ್ವೇ ಕಚೇರಿಯ 13 ನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ.ಬೆಂಕಿ ನಂದಿಸುವ ವೇಳೆ...
ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಬೆಂಕಿ ಉರಿಸದಂತೆ ಸೂಚನೆ ಪುತ್ತೂರು ಡಿಸೆಂಬರ್ 2: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿ ಆತಂಕ ಸೃಷ್ಟಿಸಿದೆ....