DAKSHINA KANNADA1 year ago
ಮುಂದಿನ ಬಜೆಟ್ ನಲ್ಲಿ “ಬಂಟ ಅಭಿವೃದ್ಧಿ ನಿಗಮ” ಘೋಷಣೆ-ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ, ಬಂಟರ ಕ್ರೀಡಾಕೂಟಕ್ಕೆ ಸಿಎಂ ಚಾಲನೆ
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು. ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ...