FILM1 year ago
ದರ್ಶನ್ ಪ್ರಕರಣ ಉಲ್ಲೇಖಿಸಿ ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯನ್ನು ಟೀಕಿಸಿದ ರಾಮ್ ಗೋಪಾಲ್ ವರ್ಮಾ
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಇವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪವಿತ್ರಾಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ರೇಣುಕಾ ಸ್ವಾಮಿಯ ಮೇಲೆ ಹಲ್ಲೆ...