ಉಡುಪಿ ಅಗಸ್ಟ್ 02: ಮುಸುಕು ಹಾಕಿಕೊಂಡು ಬಂದಿರುವ ನಾಲ್ವರು ಅಪಾರ್ಟ್ ಮೆಂಟ್ ಒಂದಕ್ಕೆ ನುಗ್ಗಲು ಯತ್ನಿಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇದು ಅಪಾರ್ಟ್ ಮೆಂಟ್...
ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 2 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಸುರಿದ ಗಾಳಿ ಮಳೆ ಅಪಾರ ಹಾನಿಯನ್ನುಂಟು ಮಾಡಿದ್ದು ಜಿಲ್ಲೆಯಲ್ಲಿ 167.63 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಈ ಬಾರಿ ವಾಡಿಕೆ ಮಳೆಗಿಂತ ಅಧಿಕ ಮಳೆಯಾಗಿದ್ದರೂ, ಮಳೆಯೊಂದಿಗೆ...
ಮಂಗಳೂರು/ಉಡುಪಿ ಜುಲೈ 31: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪುಲ್ಕೇರಿ ಬಳಿಯ ಫುಡ್ ಬಾಸ್ಕೇಟ್ ಮುಂಭಾಗದಲ್ಲಿ ಇಂದು ಸೋಮವಾರ ಬೆಳಿಗ್ಗೆ ನಡೆದ ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ....
ಕಾರ್ಕಳ ಜುಲೈ 28: ನಾಲ್ಕನೇ ಮಹಡಿಯ ಪ್ಯಾಸೆಜ್ ನಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲ್ಕೇರಿ...
ಉಡುಪಿ ಜುಲೈ 27: ಕುಂದಾಪುರ ಉಪವಿಭಾಗದ ಎಸಿ ರಶ್ಮಿ ಎಸ್.ಆರ್ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ದಕ್ಷ ಅಧಿಕಾರಿಯಾಗಿದ್ದ ರಶ್ಮಿ ಎಸ್.ಆರ್ ಅವರ ವರ್ಗಾವಣೆ ವಿರುದ್ದ ಇದೀಗ ಭಾರೀ ಆಕ್ರೋಶ...
ಉಡುಪಿ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ರನ್ನು ಭೇಟಿಯಾದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೊಂಕಣ್ ವಿಭಾಗ ವಿಲೀನ, ಮತ್ಸ್ಯಗಂಧಾ ರೈಲು ಬೋಗಿ ಬದಲಾವಣೆಗೆ ಮನವಿ ಸಲ್ಲಿಸಿದರು. ಕರಾವಳಿ ಮಲೆನಾಡಿನ ರೈಲ್ವೆ ಇಲಾಖೆಯ ಸುಧಾರಿಕೆಗೆ...
ಮಂಗಳೂರು : ಇಂದು (ಜುಲೈ 25) ಗುರುವಾರ ರಾಜ್ಯ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ರಾಜ್ಯದ ಉತ್ತರ ಕನ್ನಡ,...
ಉಡುಪಿ: ಜನರ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ, ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು...