ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಉಡುಪಿ : ತಡೆರಹಿತ ಬಸ್ ಚಾಲಕ ತನ್ನ ಕಾರನ್ನು ಓವರ್ ಟೇಕ್ ಮಾಡಿದ್ದರ ವಿರುದ್ಧ ಕೆಂಡವಾದ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್ ಚಾಲಕನ ಮೇಲೆ ಬಸ್ಸಿನೊಳಗೆ ಹಲ್ಲೆ ನಡೆಸಿದ ಘಟನೆಯು ಉಡುಪಿ ಜಿಲ್ಲೆಯ...
ಉಡುಪಿ : ವ್ಯಾಗನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್. ಆಭ್ಯಂಕರ್ ಅವರ...
ಮಂಗಳೂರು : ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿದ್ದಾರೆ,...
ಉಡುಪಿ : ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿ ಉಡುಪಿ ಕುಂದಾಪುರದಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಬಿಹಾರಕ್ಕೆ ಚಿನ್ನ ಸಾಗಿಸುತ್ತಿದ್ದ ಈ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ...
ಉಡುಪಿ: ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆಯ ಸಮರಕ್ಕೆ ಇನ್ನು ಮೂರೇ ದಿನಗಳು ಬಾಕಿ ಇವೆ. ರಾಜ್ಯ, ದೇಶಾದ್ಯಾದ್ಯಂತ ಬಿರುಸಿನ ಪ್ರಚಾರ ನಡೆಯುತ್ತಿದೆ ಆದರೆ ದಕ್ಷಿಣ ಕನ್ನಡ ,ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಾವುದೇ...
ಉಡುಪಿ : ಉಡುಪಿ ಯ ಮಲ್ಪೆ ಬೀಚ್ಗೆ ಮಂಡ್ಯದಿಂದ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು,...
ಉಡುಪಿ : ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಉಡುಪಿ ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ. ಬ್ರಹ್ಮಾವರ ಮಟಪಾಡಿಯ ಪ್ರಭಾಕರ ಆಚಾರ್ಯ(62) ಮೃತ ದುರ್ದೈವಿಯಾಗಿದ್ದಾರೆ ....
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ಉಡುಪಿ: ನೀರಿಗಿಳಿದ ಮೂರು ಪ್ರವಾಸಿಗರರು ಸಮುದ್ರಪಾಲಾದ ಘಟನೆ ಉಡುಪಿಯ ಮಲ್ಪೆ ಬೀಚ್ನಲ್ಲಿ ಸಂಭವಿಸಿದೆ. ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂವರ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತಿಬ್ಬರನ್ನು ರಕ್ಷಿಸಲಾಗಿದೆ. ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್...