ಉಡುಪಿ : ಮತದಾನಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಟಕ್ಕರ್ ನೀಡಲು ಬಿಜೆಪಿಯ ಘಟಾನುಘಟಿ ನಾಯಕರು ರಾಜ್ಯಕ್ಕೆ ಆಗಮಿಸಲಿದ್ದು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಉತ್ತರ ಪ್ರದೇಶದ ಫೈರ್ ಬ್ರಾಂಡ್ ಸಿಎಂ ಯೋಗಿ...
ಉಡುಪಿ : ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಹಾಗೂ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿರುತ್ತದೆ. ಕೇಂದ್ರ ಸರ್ಕಾರವು ಬಾಲ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ...
ಉಡುಪಿ : ಮತದಾನ ಜಾಗೃತಿಗಾಗಿ ಪ್ರತಿ ಚುನಾವಣೆಯಲ್ಲೂ ಉಡುಪಿ ಜಿಲ್ಲಾಡಳಿತ ವಿಭಿನ್ನ ಪ್ರಯತ್ನ ನಡೆಸುತ್ತಾ ಬಂದಿದೆ. ಈ ಬಾರಿ ಯಕ್ಷಗಾನ ಕಲಾವಿದರಾಗಿ ವೇಷ ತೊಟ್ಟ ಅಧಿಕಾರಿಗಳು ಮತದಾನ ಜಾಗೃತಿಯ ಸಂದೇಶ ಸಾರಿದ್ದಾರೆ. ಈ ಕಲೆ ಮೂಲಕ...
ಉಡುಪಿ : ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಪ್ರಯಾಣಿಕರು ಎದುರಲ್ಲೇ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ಮಧ್ಯೆ ನಡೆದಿದೆ. ಚಪ್ಪಲಿ...
ಉಡುಪಿ : ಉಡುಪಿ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಅಪರಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ಈ...
ಉಡುಪಿ : ಸುಡು ಬೇಸಿಗೆ ಜೀವಿಗಳ ಬದುಕು ಹಿಂಡುತ್ತಿದ್ದರೆ ಎಲ್ಲೆಡೆ ಕುಡಿಯುವ ನೀರಿಗೆ ಅಹಕಾರ ಉಂಟಾಗಿದೆ. ಆದ್ರೆ ಈ ಸುಡು ಬೇಸಿಗೆಯಲ್ಲೂ ಉಡುಪಿ ಪರ್ಕಳ ಪರಿಸರದ ಮನೆಗಳ ಬಾವಿಗಳಲ್ಲಿ ಶುದ್ದ ನೀರು ಉಕ್ಕಿ ಹರಿಯುತ್ತಿದೆ. ಬಾವಿಗಳಲ್ಲಿ...
ಉಡುಪಿ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ...
ಮಂಗಳೂರು : ಮನುಕುಲದ ವಿಮೋಚನೆಗಾಗಿ ದೇವ ಪುತ್ರ ಯೇಸು ಕ್ರಿಸ್ತರು ತನ್ನ ಪ್ರಾಣವನ್ನು ಬಲಿದಾನ ಮಾಡುವ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈಡೇ) ವನ್ನು ಸಮಸ್ತ ಕ್ರೈಸ್ತರಿಂದ ನಾಡಿನಾದ್ಯಂತ ಧ್ಯಾನ ಮತ್ತು ಪ್ರಾರ್ಥನೆಗಳ ಮೂಲಕ ಆಚರಿಸಲಾಗುತ್ತಿದೆ....
ಉಡುಪಿ : ಉಡುಪಿ ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಭದ್ರತೆ ಜವಾಬ್ದಾರಿ ವಹಿಸಿದ್ದ ಬೆಂಗಳೂರಿನ ರಿಸರ್ವ್ ಎಸ್ಸೈ ವಿರುದ್ಧ ಮದ್ಯಪಾನ ಸೇವಿಸಿ ಕರ್ತವ್ಯ ನಿರ್ವಹಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಚೌಗುಲೆಯನ್ನು...
ಉಡುಪಿ: ಬಿರು ಬೇಸಿಗೆಯ ಸುಡು ಬಿಸಿಲು ಜೀವ ಸಂಕುಲವನ್ನು ಸುಡುತ್ತಿದ್ದರೆ, ಜೀವಜಲ ನಿಧನವಾಗಿ ಮರೆಯಾಗುತ್ತಿದೆ. ಅದರಲ್ಲೂ ಕರಾವಳಿಯಲ್ಲಿ ಕುಡಿಯುವ ನೀರಿಗೆ ಅಹಕಾರ ಉಂಟಾಗಿದ್ದು ಅನೇಕ ಕಡೆ ಜಲಕ್ಷಾಮದ ಭೀತಿ ಎದುರಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯ 203...