ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಎಸ್ (52) ಜೀವಾಂತ್ಯ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಆಶಾ ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಾಪುರ...
ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್ಶೀಟ್ ಸಲ್ಲಿಸಿದ್ದು ವಿಡಿಯೋ ಮಾಡಿದ್ದು ಸಾಬೀತತಾಗಿದೆ. ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ...
ಉಡುಪಿ, ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಅವರು ಇಂದು ಅಧಿಕೃತವಾಗಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಉಡುಪಿ ಚಿಕ್ಕಮಗಳೂರಿಗೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ...
ಉಡುಪಿ : ಅಯೋಧ್ಯೆ ಶ್ರೀರಾಮ ದೇವರ ದರ್ಶನ ಪಡೆದ ಆರ್ಎಸ್ಎಸ್ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ಬಳಿಕ ಅಲ್ಲೇ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಪಾಂಡುರಂಗ ಶಾನುಭಾಗ್ ಬೆಳಗ್ಗೆ ರಾಮನ ದರ್ಶನ...
ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ...
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಯ ಕೊರತೆ ಇದ್ರೂ ಜಯಪ್ರಕಾಶ್ ಹೆಗ್ಡೆ ಹೆಸರು ಚಾಲ್ತಿಯಲ್ಲಿದೆ. ಇತ್ತ ಬಿಜೆಪಿಯಲ್ಲಿ ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಧ್ಯೆ ಟಿಕೇಟ್ ಗಾಗಿ ಮೆಗಾ...
ಉಡುಪಿ, ಮಾರ್ಚ್ 03: ಏಕಾಂಗಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಶೂಟ್ ಮಾಡಿ ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9:30ರ...
ಉಡುಪಿ: ರಸ್ತೆ ಅಪಘಾತದಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಅನೇಕರಿಗೆ ಹೊಸ ಬದುಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದು ಅಮರರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ 44...
ಉಡುಪಿ: ಧಾರ್ಮಿಕ ಸಭೆಯೊಂದರಲ್ಲಿ ಉಡುಪಿ ಅದಮಾರು ಶ್ರೀ ವಿಶ್ವಪ್ರೀಯ ತೀರ್ಥರು ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರನ್ನು ಸಾರ್ವಜನಿಕವಾಗಿ ಏಕವಚನದಲ್ಲಿ ಸಂಬೋಧಿಸಿ ನಿಂದಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಧಾರ್ಮಿಕ ಸಭೆಯಲ್ಲಿ ಗೌರವ್ವನಿತ ಸ್ಪೀಕರ್ ವಿರುದ್ಧ...
ಉಡುಪಿ : ಉಡುಪಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿದ್ದಾರೆ. ಪಂಜಿಮಾರು ಕೋಡುಗುಡ್ಡೆ ಶಾಲೆಯ ಬಳಿಯ ನಿವಾಸಿ ಶಕೀಲ್ ಅವರ ಪತ್ನಿ ಸಾಜಿದಾ ಬಾನು (35) ತನ್ನ ಎರಡೂವರೆ ವರ್ಷದ ಪುತ್ರಿ...