ಮಂಗಳೂರು : ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೂಡ ಕವಿದ ವಾತಾವರಣ ಇತ್ತು,...
ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರನೊಬ್ಬನ ಶವವನ್ನು ಮೇಲಕ್ಕೆತಲಾಗಿದೆ. ಆಪದ್ಭಾಂಧವ ಈಶ್ವರ್ ಮಲ್ಪೆ ಈ ಕಾರ್ಯಾಚರಣೆ ನಡೆಸಿದ್ದಾರೆ, ದ್ವಿ ಚಕ್ರ ವಾಹನದೊಂದಿಗೆ ಬಂದರಿಗೆ ಆಗಮಿಸಿದ್ದ ಮೀನುಗಾರ...
ಉಡುಪಿ : ಕಾನೂನು ಸುವಸ್ಥೆ ಪಾಲಿಸುವ ಹೆಸರಿನಲ್ಲಿ ಸಿದ್ದರಾಮಯ್ಯ ಸರ್ಕಾರ 31 ವರ್ಷದ ಹಿಂದಿನ ಪ್ರಕರಣವನ್ನು ಓಪನ್ ಮಾಡಿದ್ದು ಸರ್ಕಾರದ ಚಟುವಟಿಕೆ ಎಲ್ಲಿಗೆ ತಲುಪಿದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕಾಂಗ್ರೆಸ್ ನ ದುರ್ನಡತೆ ಅತ್ಯಂತ ಕ್ರೂರ ಮತ್ತು...
ಉಡುಪಿ : ಜನವರಿ 22 ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವಾದ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಈ...
ಉಡುಪಿ : ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ....
ಉಡುಪಿ : ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್ ಆಗಿದ್ದು ಘಟನೆಯಲ್ಲಿ ಒರ್ವ ಸಿಬಂದಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಾಳು ಸಿಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮಿ...
ಕಾರ್ಕಳ : ಕಾರ್ಕಳ ಗೋಮಟೇಶ್ವರ ಬೆಟ್ಟದ ರಸ್ತೆ ಬದಿಯಲ್ಲಿ ಕಸ ಎಸೆದ ಪ್ರವಾಸಿ ವಿದ್ಯಾರ್ಥಿಗಳಿಗೆ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಪ್ರವಾಸ ಬಂದ ವಿದ್ಯಾರ್ಥಿಗಳು ಕಸ ಬಿಸಾಡಿರುವ ಕುರಿತು ಸ್ಥಳೀಯರೋರ್ವರು ಕಾರ್ಕಳ ಪುರಸಭೆಗೆ ಮಾಹಿತಿ...
ಮಂಗಳೂರು : ಯೇಸು ಕ್ರಿಸ್ತರ ಜನನದ ದಿನವಾದ ಡಿ.25 ರಂದು ಕ್ರಿಸ್ಮಸ್ ಹಬ್ಬವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಕರಾವಳಿಯಲ್ಲೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಂಭ್ರಮದ ವಾತಾವರಣ ಮನೆ ಮಾಡಿದೆ. ಕರಾವಳಿಯ ಪ್ರಮುಖ ಜಿಲ್ಲೆಗಳಾದ...
ಉಡುಪಿ : ಉಡುಪಿ ಮಲ್ಪೆಯ ಮೀನಿಗಾರರ ಬಲೆಗೆ ಬೃಹತ್ ಗಾತ್ರದ ಮೀನೊಂದು ಬಿದ್ದಿದ್ದು ಬರೋಬ್ಬರಿ 400 ಕೆ ಜಿ ತೂಕ ಹೊಂದಿದೆ. ಮಲ್ಪೆಯ ಬಲರಾಂ ಪರ್ಸೀನ್ ಬೋಟಿನವರಿಗೆ ಈ ಬೃಹತ್ ಗಾತ್ರದ ಮೀನು ದೊರೆತಿದೆ. ಈ...
ಉಡುಪಿ : ಕೈರಂಪಣಿ ಮೀನುಗಾರಿಕೆಗೆ ಬಲೆ ಬೀಸುತ್ತಿದ್ದ ಯುವಕ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಕಾಡಿಪಟ್ಣ ಬೀಚ್ ಬಳಿ ಸಂಭವಿಸಿದೆ. ಪಡುಬಿದ್ರಿ ಗೊಪಾಲ ಅವರ ಮಗ ವಸಂತ (32)...