ಉಡುಪಿ : ಉಡುಪಿ ಜಿಲ್ಲೆಯ ಪರ್ಕಳ ಅರ್ಜುನ ಯುವಕ ಮಂಡಲದದಿಂದ ಸರಳೇಬೆಟ್ಟು ಸಂಪರ್ಕಿಸುವ ಹೊಸ ರಸ್ತೆಯ ಬಳಿಯ ನಿವಾಸಿ ಶ್ರವಣ್ ನಾಯಕ್ ಕೈಚಳದಲ್ಲಿ ವಿಶಿಷ್ಟವಾದ ಗೂಡು ದೀಪ ಮೂಡಿ ಬಂದಿದೆ. ಹಚ್ಚ ಹಸಿರಿನ ತೆಂಗಿನಮರದ ಗರಿ...
ಉಡುಪಿ : ಉಡುಪಿ ನಗರದ ಬನ್ನಂಜೆ ಜಯಲಕ್ಷ್ಮಿ ಸಿಲ್ಕ್ಸ್ ಮಾಲೀಕರು ಬಡಪಾಯಿ ಅಟೋ ಚಾಲಕನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕರು ಡಿಡೀರ್ ಪ್ರತಿಭಟನೆ ನಡೆಸಿದ ಘಟನೆ ಉಡುಪಿಯಲ್ಲಿ ಬುಧವಾರ ನಡೆದಿದೆ. ಗ್ರಾಹಕನನ್ನು...
ಉಡುಪಿ : UPSC ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್ ಇಲ್ಲದೆ ಉಡುಪಿ ಜಿಲ್ಲೆ ನಿವೇದಿತಾ ಶೆಟ್ಟಿ ಉತ್ತೀರ್ಣರಾಗಿ ದಾಖಲೆ ನಿರ್ಮಿಸಿದ್ದು ಛಲಗಾರ್ತಿಗೆ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ. UPSC 2022ರ ಸಿವಿಲ್ ಸರ್ವಿಸಸ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ....
ಉಡುಪಿ: ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕದಿಯುತಿದ್ದ ಅಂತರ್ ಜಿಲ್ಲಾ ಕಳ್ಳನ್ನು ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ...
ಬೆಂಗಳೂರು : ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಈ ವಾರ ಪೂರ್ತಿ ವರುಣ ಅಬ್ಬರಿಸಲಿದ್ದು ಜನ ಎಚ್ಚರಿಕೆಯಿಂದ ಇರಬೇಕೆಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಮುಂದುವರೆಯಲಿದೆ...
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ಶೆಟ್ಟಿ...
ಉಡುಪಿ : ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಅನ್ನ ಆಹಾರವಿಲ್ಲದೆ ನಿತ್ರಾಣಗೊಂಡು ನಡೆಯಲೂ ಸಾಧ್ಯವಾಗದೆ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಸಖಿ ಸೆಂಟರ್ಗೆ ದಾಖಲಿಸಿದ್ದು, ಇದೀಗ...
ಕುಂದಾಪುರ : ಕುಂದಾಪುರ ಅರಣ್ಯ ಇಲಾಖೆಯ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರೊಬ್ಬರ ಮೇಲೆ ನಾಲ್ವರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕುಂದಾಪುರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಸಂಜೆ ಈ...
ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬೈಕೊಂದು ಡಿವೈಡರ್ ಗೆ ಹೊಡೆದ ಪರಿಣಾಮ ಸವಾರ ಯುವಕ ಮೃತಪಟ್ಟ ಘಟನೆ ಉಡುಪಿ ಮಣಿಪಾಲದ ಪರ್ಕಳ ಹೆದ್ದಾರಿಯ ಬಿ.ಎಂ.ಸ್ಕೂಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಹಿರಿಯಡ್ಕ ನಿವಾಸಿ ಅಕ್ಷಯ...