ಉಡುಪಿ, ಮೇ 25 : ಉಡುಪಿಯಲ್ಲಿ ಇಂದು ಭಾರಿ ಮಳೆಯಾಗಿದ್ದು, ಅರ್ಧ ತಾಸಿನ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇಂದು ಬೆಳಿಗ್ಗೆ ಸುರಿದ ಮಳೆಯಿಂದಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಬಂದ ಜನರು ಸಾಕಷ್ಟು ಪರದಾಡಬೇಕಾಯಿತು. ವಾಹನ...
ಉಡುಪಿ, ಮೇ 24: ಲಾಕ್ ಡೌನ್ ಅವಧಿಯಲ್ಲಿ ಅನಗತ್ಯ ತಿರುಗಾಟ ನಡೆಸಿದ ವಾಹನ ಚಾಲಕನಿಗೆ ಅಪರ ಜಿಲ್ಲಾಧಿಕಾರಿ ಕಸ ಹೆಕ್ಕುವ ಶಿಕ್ಷೆ ನೀಡಿ ಅದೇ ವಾಹನದಿಂದ ಕಸ ತ್ಯಾಜ್ಯ ವೀಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ...
ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...
ಉಡುಪಿ, ಮೇ 22: ನಗರದ ಲಸಿಕಾ ಕೇಂದ್ರದಲ್ಲಿ ಇಂದು ದಿವ್ಯಾಂಗರಿಗೆ ಲಸಿಕಾ ಕಾರ್ಯಕ್ರಮ ನೆರವೆರಿತು. ಉಡುಪಿ ನಗರ ಪ್ರದೇಶದಲ್ಲಿರುವೆ ಅಂಗವಿಕಲತೆ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಹೊಂದಿರುವವರಿಗೆ ಲಸಿಕೆ ನೀಡಲಾಗಿದ್ದು, 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ...
ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ...
ಉಡುಪಿ, ಮೇ 21: ಕೋವಿಡ್ ಸೋಂಕಿತರ ಮನೆಗಳು ಇನ್ನುಮುಂದೆ ಸೀಲ್ ಡೌನ್. ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ ಅಳವಡಿಕೆ ಮಾಡಲಾಗಿದೆ. ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರೆಲ್ಲರ ಚಲನವನಗಳ...
ಉಡುಪಿ, ಮೇ 21: ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂಬ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಯವರ ಹೇಳಿಕೆ ಬೇಜವಾಬ್ದಾರಿ ತನದ್ದು ಹಾಗೂ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ...
ಉಡುಪಿ, ಮೇ 19: ಕೊರೊನಾ ಜೊತೆಗೆ ಬ್ಲಾಕ್ ಫಂಗಸ್ ರಾಜ್ಯದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೂ ಬ್ಲಾಕ್ ಫಂಗಸ್ ಪತ್ತೆ ಯಾಗಿದೆ. ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ....
ಉಡುಪಿ, ಮೇ 19: ಉಡುಪಿಯ ಬೋರ್ಡ್ ಹೈಸ್ಕೂಲ್ ಕಟ್ಟಡದಲ್ಲಿ ಆಶ್ರಯ ಪಡೆದಿರುವ 70 ಜನ ನಿರ್ಗತಿಕರು,ಭಿಕ್ಷುಕರು ಹಾಗೂ ನಿರಾಶ್ರಿತರಿಗೆ ಎರಡು ದಿನಗಳ ಹಿಂದೆ ಕೊರೋನಾ ತಪಾಸಣೆ ನಡೆಸಲಾಗಿತ್ತು. ಸಾಮಾಜಿಕ ಸೇವಾ ಸಂಸ್ಥೆ ಹೋಪ್ ಇಂಡಿಯಾ ಫೌಂಡೇಷನ್...
ಉಡುಪಿ, ಮೇ 19: ಕಂದಾಯ ಸಚಿವ ಆರ್ ಅಶೋಕ್ ತೌಕ್ತೆ ಚಂಡಮಾರುತದಷ್ಟೇ ವೇಗದಲ್ಲಿ ಕರಾವಳಿ ಜಿಲ್ಲೆ ಉಡುಪಿಯ ಪ್ರವಾಸ ಪೂರೈಸಿದ್ದಾರೆ ಎಂದು ಮೀನುಗಾರ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಚಂಡಮಾರುತದಿಂದ ಉಂಟಾದ ಹಾನಿಯ ಪರಿಶೀಲನೆಗೆ ಸಚಿವ...