ಭಟ್ಕಳ ಮೂಲದ ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ – ಕೊರೊನಾ ಮುಕ್ತವಾದ ಉಡುಪಿ ಜಿಲ್ಲೆ ಉಡುಪಿ ಎಪ್ರಿಲ್ 24: ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿಯ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಈ...
ವಿದೇಶಗಳಿಂದ ಬಂದವರಿಂದ ಉಡುಪಿ ಜಿಲ್ಲೆಗೆ ಕೊರೊನಾ ಭಯ ಸದ್ಯಕ್ಕಿಲ್ಲ – ಉಡುಪಿ ಜಿಲ್ಲಾಧಿಕಾರಿ ಉಡುಪಿ ಎಪ್ರಿಲ್ 6: ಉಡುಪಿ ಜಿಲ್ಲೆಗೆ ವಿದೇಶದಿಂದ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸಿದ್ದು ಅವರೆಲ್ಲರ ಹೋಂ ಕ್ವಾಂರಟೈನ್ ಅವಧಿ...
ಕರೋನಾ ಭೀತಿ ಉಡುಪಿಯಲ್ಲಿ ಮಾಸ್ಕ್ ಹಾಗೂ ಸಾನಿಟೈಜರ್ ಗಳ ಬೆಲೆ ಗಗನಕ್ಕೆ….! ಉಡುಪಿ ಮಾ.6: ದೇಶದಲ್ಲಿ ಕರೋನಾ ವೈರಸ್ ಆತಂಕ ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಹಾಗೂ ಸಾನಿಟೈಜರ್ ಗಳ ಬೆಲೆ ಗಗನಕ್ಕೇರಿದ್ದು, ಕೆಲವು ಕಡೆ ನೋ ಸ್ಟಾಕ್...
ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ಡೆವಿಲ್ ಫಿಶ್ ಉಡುಪಿ ಫೆಬ್ರವರಿ 15: ಅಪರೂಪದ ದೊಡ್ಡ ಗಾತ್ರದ ದೆವ್ವ ಮೀನೊಂದು ಉಡುಪಿ ಮಲ್ಪೆಯ ಮೀನುಗಾರರ ಬಲೆಗೆ ಬಿದ್ದಿದೆ. ಸುಮಾರು ಐದು ಅಡ್ಡಿ ಉದ್ದವಿರುವ ಈ ಮೀನು...
ಕೇವಲ ಸೈಕೋ ಬಾಂಬರ್ ಅನ್ಕೊಂಡಿದ್ದ ಪೊಲೀಸರಿಗೆ ಶಾಕ್ ನೀಡಿದ ಆದಿತ್ಯರಾವ್….! ಉಡುಪಿ ಜನವರಿ 25:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಬಾಂಬರ್ ಆದಿತ್ಯನ ತನಿಖೆ ನಡೆಯುತ್ತಿದ್ದು, ಇಂದು ಆತನ ಹುಟ್ಟೂರಾದ ಉಡುಪಿ ಜಿಲ್ಲೆಯಲ್ಲಿ ವಿಚಾರಣೆ...
ಪೇಜಾವರ ಶ್ರೀ ಮಹಾಸಮಾರಾಧನೋತ್ಸವ – ಪರಿಶಿಷ್ಟ ಜನರ ಕಾಲೊನಿಯಲ್ಲಿ ಅನ್ನದಾನ ಉಡುಪಿ ಜನವರಿ 9: ಗುರುವಾರದಂದು ಪೇಜಾವರ ಶ್ರೀ ವಿಶ್ವೇಶತೀರ್ಥಶ್ರೀಪಾದರ ಮಹಾ ಸಮಾರಾಧನೋತ್ಸವದ ಪ್ರಯುಕ್ತ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ ಉಡುಪಿ ಶ್ರೀಕೃಷ್ಣ ಮಠ ಶ್ರೀ ಪೇಜಾವರ...
ಅಷ್ಟ ಮಠದ ಹಿರಿಯ ಯತಿ ಪೇಜಾವರ ಶ್ರೀ ಇನ್ನಿಲ್ಲ ಉಡುಪಿ ಡಿಸೆಂಬರ್ 29: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಇಂದು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದಾಗಿ...
ತೀರಾ ಗಂಭೀರ ಪರಿಸ್ಥಿತಿಯಲ್ಲಿ ಪೇಜಾವರ ಶ್ರೀಗಳ ಆರೋಗ್ಯ ಗಣ್ಯರ ಭೇಟಿಗೆ ನಿರ್ಬಂಧ ಸಾಧ್ಯತೆ ಉಡುಪಿ ಡಿಸೆಂಬರ್ 28: ಉಸಿರಾಟದ ತೊಂದರೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು,...
ಸಾಮಾಜಿಕ ಜಾಲತಾಣದಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ – ಕುಂದಾಪುರದ ಯುವಕ ಆರೆಸ್ಟ್ ಉಡುಪಿ ಡಿಸೆಂಬರ್ 23: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ಕುಂದಾಪುರದ ಯುವಕನನ್ನು...
ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ -ತುರ್ತು ನೆರವು ಅಗತ್ಯವಿದ್ದರೆ ತಿಳಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಡಿಸೆಂಬರ್ 21: ಉಸಿರಾಟದ ತೊಂದರೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ...