ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ. ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್...
ಕಾರವಾರ: ಎಣ್ಣೆ, ಬತ್ತಿ ಇಲ್ಲದೇ ಸತತ 46 ವರ್ಷಗಳಿಂದ ಉರಿಯುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಚಿಗಳ್ಳಿಯ ಪ್ರತಿಷ್ಠಿತ ದೀಪನಾಥೇಶ್ವರ ದೇವಾಲಯದ ಮೂರು ದೀಪಗಳು ನಂದಿ ಹೋಗಿವೆ. 1979 ರಲ್ಲಿ ದೈವಜ್ಞ ಶಾರದಮ್ಮ ಎಂಬವರು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ...
ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ಇಂದು ಸಂಜೆ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹಾಲಕ್ಕಿ...
ಉತ್ತರಕನ್ನಡ ನವೆಂಬರ್ 29: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...
ಅಂಕೋಲಾ : ಎಟಿಎಂನಿಂದ ಹಣ ತೆಗೆದು ಕೊಡಲು ಸಹಾಯ ಮಾಡುವಂತೆ ನಟಿಸಿ, ಅಬಲ, ವೃದ್ದರಿಂದ ಹಣ ದೋಚುತ್ತಿದ್ದಆರೋಪಿಯನ್ನು ಉತ್ತರ ಕನ್ನಡದ ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾದೇನಹಳ್ಳಿ ಬೂಕಾಪಟ್ಟಣ ಗ್ರಾಮದ...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮಳೆಯಾಟ ಮುಂದುವರಿದಿದ್ದು ಮುಂದಿನ 48 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು...
ಭಟ್ಕಳ: ಬಸ್ ಒಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಒಂದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಭಟ್ಕಳದಲ್ಲಿ ನಡೆದಿದೆ. ಮಂಗಳೂರಿನಿಂದ ಹರ್ಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಈ ಟ್ಯಾಂಕರ್ ಚಾಲಕನ...
ಕಾರವಾರ: ಮನೆಯಲ್ಲಿ ಗಣೇಶ ಪೂಜೆಯ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರ ಸಂದೇಶ್ ಪ್ರಭಾಕರ್...
ಕಾರವಾರ : ಆಗಸ್ಟ್ ಮೊದಲ ವಾರದಲ್ಲಿ ಸೇತುವೆ ಕುಸಿದು ಕಾಳಿ ನದಿ ಪಾಲಾಗಿದ್ದ ಟ್ರಕ್ ಸತತ 8 ಗಂಟೆಗಳ ಪರಿಶ್ರಮದಲ್ಲಿ ಕೊನೆಗೂ ದಡ ಸೇರಿದೆ. ಆಗಸ್ಟ್ 7 ರಂದು ಕಾಳಿ ನದಿಯ ಹಳೆಯ ಸೇತುವೆ ಕುಸಿದ...