ಉಳ್ಳಾಲ : ವಿಧಾನ ಸಭಾಪತಿ ಯು ಟಿ ಖಾದರ್ ಅವರ ಸ್ವಕ್ಷೇತ್ರ ಉಳ್ಳಾಲದ ಪಾವೂರು ಉಳಿಯ ದ್ವೀಪದಲ್ಲಿ ಮತ್ತೆ ಅಕ್ರಮ ಮರಳುಗಾರಿಕೆ ಆರಂಭವಾಗಿದ್ದು ದ್ವೀಪ ಪ್ರದೇಶದ ಜನತೆಯ ನಿದ್ದೆ ಕೆಡಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ...
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬರನ್ನು ಕೊಲೆಗೆ ಯತ್ನಿಸಿದ್ದ ಇಬ್ಬರು ಅಪರಾಧಿಗಳಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಮತ್ತು...
ಮಂಗಳೂರು : ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲದಲ್ಲಿ ಶೀಘ್ರದಲ್ಲಿ ಹೊಸ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ (dialysis center) ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವ್ಯಾಪ್ತಿಗೆ ಬರುವ ಡಯಾಲಿಸಿಸ್ ರೋಗಿಗಳು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ...
ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ...
ಉಳ್ಳಾಲ ಆಗಸ್ಟ್ 14 : ಉಳ್ಳಾಲ ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ. ಅಬುಧಾಬಿಯಲ್ಲಿ ಎ.ಸಿ...
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ ತೊಕ್ಕೊಟ್ಟು ಫಾಸ್ಟ್ ಫುಡ್ ಗೆ ತಾಯಿ, ಪತ್ನಿ ಹಾಗೂ...
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು...
ಮಂಗಳೂರು: ಮಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ತೊಕ್ಕೊಟ್ಟು ಅಪಾರ್ಟ್ಮೆಂಟ್ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಕ್ಕಳಿಬ್ಬರು ನಾಪತ್ತೆಯಾಗಿದ್ದಾರೆ. ಇಲ್ಲಿನ ಸ್ಕೈಹೈಟ್ಸ್ ಅಪಾರ್ಟ್ಮೆಂಟ್ ನಿವಾಸಿ ಮಂಜುಳಾ (31) ಮತ್ತು ಅವರ ಮಕ್ಕಳಾದ ಕೃಷ್ಣ (8) ಹಾಗೂ...
ಮಂಗಳೂರು : ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಕಾರ್ಣಿಕ ವಿಶ್ವವ್ಯಾಪಿ. ಬಾಲಿವುಡ್ ನಟಿ ಕತ್ರಿನಾ ಕೈಫ್, ಭಾರತೀಯ ಕ್ರಿಕೆಟರ್ ಕೆಎಲ್ ರಾಹುಲ್, ಸೇರಿದಂತೆ ಬಾಲಿವುಡ್ನ ಆನೇಕ ಸೆಲೆಬ್ರಿಟಿಗಳು ಭಾನುವಾರ ಉಳ್ಳಾಲ ಕುತ್ತಾರು ಕೊರಗಜ್ಜನ ಹರಕೆಯ...