LATEST NEWS7 months ago
ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಿಂದ ಸಮುದ್ರಕ್ಕೆ ಹಾರುತ್ತೇನೆ ಎಂದು ಪ್ರಯಾಣಿಕ – ದೂರು ದಾಖಲು
ಮಂಗಳೂರು ಮೇ 11 : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭೀತಿ ಹುಟ್ಟಿಸಿದ ವಿಲಕ್ಷಣ ವಿದ್ಯಮಾನ ನಡೆದಿದೆ. ಈ ಬಗ್ಗೆ...