KARNATAKA1 month ago
ಬೆಂಗಳೂರು: ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ! ಸ್ಥಳದಲ್ಲೇ ಇಬ್ಬರ ದುರ್ಮರಣ
ಬೆಂಗಳೂರು: ಅಂತಾರಾಷ್ಟ್ರೀಯ ಏರ್ಪೋರ್ಟ್ ರಸ್ತೆಯ ಮೇಲ್ಸೇತುವೆ ಬಳಿ ತಡರಾತ್ರಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಯಲಹಂಕ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ...