ವ್ಯಕ್ತಿಯೋರ್ವ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಪುತ್ತೂರು ನ್ಯಾಯಾಲಯ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ವೀರ ಮಂಗಲ ನಿವಾಸಿ ಲಾರಿ ಚಾಲಕ ಗೌಸ್ ಬ್ಯಾರಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ...
ಕಡಬ: ದಕ್ಷಿಣ ಕನ್ನಡದ ಕಡಬದಲ್ಲಿ ಸರ್ಕಾರಿ ಜಾಗದ ಮೇಲೆ ಕಟ್ಟಿದ್ದ ಜೋಪಡಿ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆದಿದ್ದು ಇದರಿಂದ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದಾರೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ಧ...
ಕಡಬ: ಮೊಬೈಲ್ ಅಂಗಡಿಯೊಂದಕ್ಕೆ ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಮೊಬೈಲ್ ಫೋನನ್ನು ಎಗರಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ನಡೆದಿದೆ. ನ.9ರ ಶನಿವಾರ ಸಾಯಂಕಾಲ ಈ ಘಟನೆ...
ಕಡಬ : ದಾರಿಯ ತಕರಾರಿಗೆ ಸಂಬಂಧಿಸಿ ಕಡಬ ತಾಲೂಕಿನ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ ರಮೇಶ ಗೌಡ ಎಂಬವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಪೆರ್ಲ...
ಎರಡು ದ್ವಿ ಚಕ್ರ ವಾಹನಗಳು ಪರಸ್ಪರ ಗುದ್ದಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ (Kadaba) ಪೇಟೆ ಯಲ್ಲಿ ಗುರುವಾರ ಅಪರಾಹ್ನ ನಡೆದಿದೆ. ಅಪಘಾತ ದಲ್ಲಿ ಸ್ಕೂಟರ್ ಸವಾರನಿಗೆ ಗಂಭಿರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು...
ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ದೇಹ ಸ್ಪರ್ಶಿಸಿ ಅಶ್ಲೀಲ ವರ್ತನೆ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ಕಡಬ : ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಕಾಲೇಜು...
ಮಂಗಳೂರು: ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ...
ಕಡಬ : ಚಲಿಸುತ್ತಿದ್ದ ಸ್ಕೂಟರ್ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಇಂದು ಬುಧವಾರ ಬೆಳಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ...
ಕಡಬ : ಬಿಲ್ಲವ ಯುವತಿಯರು ಮತ್ತು ಭಜನೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣಿಯೂರು...