ತುಂಡು ಕಾಗದ ಮಳೆಯೊಂದು ಹನಿಗಳ ಹೊತ್ತು ಮರ,ಗಿಡ ,ಹುಲ್ಲು, ಬಳ್ಳಿ ,ಮನೆಗಳ ಮೇಲೆ ಸುರಿದು ಮಣ್ಣ ಮುತ್ತಿಕ್ಕುವ ಗಳಿಗೆ ಸನ್ನಿಹಿತವಾಗುವ ಸೂಚನೆ ನೀಡಲು ಡಂಗುರದವ ಕಪ್ಪು ಮೋಡಗಳೊಂದಿಗೆ ಬಂದು ಅಲ್ಲಲ್ಲಿ ಚಿತ್ತಾಕರ್ಷಕ ರೇಖೆ ಮೂಡಿಸಿ ಚಿತ್ತಾರ...
ಮೈದಾನ ನೀವು ದೊಡ್ಡೋರು ನಿಮ್ಮ ಮಾತಿಗೆ ಪೊಲೀಸ್ ಸ್ಟೇಷನ್, ಕೋರ್ಟುಗಳು ಸಹಕಾರ ನೀಡುತ್ತದೆ .ನಾನು ಯಾರ ಬಳಿ ಹೇಳಲಿ. ನನ್ನ ಆಡೋ ಮೈದಾನ ಮಾಯವಾಗಿದೆ. ಮಳೆಗಾಲವಾದರೆ ಕೆಸರಿನೊಂದಿಗೆ ,ಬಿಸಿಲಾದರೆ ಬಿಸಿಯೊಂದಿಗೆ ಆಟವಾಡುತ್ತಿದ್ದೆ ನಮ್ಮ ಖುಷಿಯ ಬಗ್ಗೆ...
ಬರಿದಾಗದ ಬದುಕು ಚೇಳ್ಯಾರಿನ ಆ ಏರು ಹತ್ತಿದರೆ ಅಲ್ಲೇ ಬಲ ಬದಿಗಿನ ಎರಡನೇ ಮನೆ ನಮ್ಮ ಗೋಪಿ ಅಜ್ಜಿದು. ಬೆನ್ನು ಬಾಗಿದರೂ ನೆರಿಗೆಗಳಿಗೆ ವಯಸ್ಸಾದರೂ ತುಟಿಯ ನಗು ಮಾಸಿಲ್ಲ. ಎಂಥವರಿಗೂ ಒಮ್ಮೆ ಮುದ್ದಿಸಬೇಕೆನ್ನುವ ಅಜ್ಜಿಯ ಪ್ರಸನ್ನತೆ....
ನೆರಳು ಕಾಣೆಯಾಗಿದೆ ಎಷ್ಟು ಅರಸಿದರೂ ಸಿಗುತ್ತಿಲ್ಲ. ನನ್ನ ತೊರೆದು ಚಲಿಸಿದವನನ್ನ ಕರೆದು ಕೇಳೋಣವೆಂದರೆ ಎಲ್ಲಿ ಅಂತ ಹುಡುಕುವುದು .ನಿಮಗೆ ಹೇಗೆ ಹೇಳುವುದು ? “ನನ್ನ ನೆರಳು ಕಾಣೆಯಾಗಿದೆ ” ನಿಜ ಸಾರ್ ನನ್ನ ಮಾತು! ನಿಮಗೆ...
ಯಾರಿವನು ಆತ ನಮ್ಮಂತೆ ಇಲ್ಲ. ವಸ್ತ್ರ ವಿಕಾರ ,ಜಡ್ಡುಗಟ್ಟಿದ ಕೇಶರಾಶಿ ಕಂಡು ಜನ “ಹುಚ್ಚಾ” ಅಂತಿದ್ದಾರೆ. ತೊಟ್ಟಿಲಲ್ಲಿ ಜೋಗುಳ ಹಾಡುತ್ತಾ ಅವನಮ್ಮ ಕೂಗಿದ ಹೆಸರ ನೆನಪಿಲ್ಲ .ಈಗ ಕರಿಯೋ ಹುಚ್ಚನೆಂಬ ನಾಮದೇಯಕ್ಕೆ ಬೇಸರವೂ ಇಲ್ಲ ....
ಆ ಮೂರು ದಿನ ತಿಂಗಳಲ್ಲಿ ಮೂರು ದಿನ ಅಮ್ಮ ಮನೆಯಿಂದ ಹೊರ ಇರಬೇಕು, ಅವಳಿಗೆ ಕಾಗೆ ಮುಟ್ಟಿದೆ ಅಂತ ಅಪ್ಪ ಅಂದರು. ನಾನು ಅಮ್ಮನ ಜೊತೆನೇ ಇದ್ದೆ .ನನಗೆ ಎಲ್ಲೋ ಕಾಗೆ ಅಮ್ಮನ ಹತ್ತಿರ ಸುಳಿದಾಡುವುದು...
ಚಿತ್ರ ನೆಲದ ಮೇಲೆ ತಳವೂರಿನಿಂತ ಹೊಸಮನೆಯ ಗೋಡೆಯಲ್ಲಿ ಒಂದು ಚಿತ್ರವಿದೆ. ಎಲ್ಲಿದ್ದರೂ ಒಮ್ಮೆ ಹತ್ತಿರ ಹೋಗಿ ನೋಡುತ್ತಾ ನಿಲ್ಲಬೇಕೆನಿಸುವಷ್ಟು ಅಂದವಾಗಿದೆ . ಅಂಬೆಗಾಲಿನಿಂದ ಎದ್ದುನಿಂತು ಕೆಲವು ವರ್ಷ ದಾಟಿದ ಆ ಮನೆಯ ಮಗು ದಿನವೂ ಗಮನಿಸುತ್ತದೆ,...