FILM2 months ago
ಕೈ ಹಿಡಿದು ಎಳೆದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ರಾಗಿಣಿ
ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಜೊತೆ ಅಭಿಮಾನಿಯೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಬಲವಂತವಾಗಿ ಕೈ ಹಿಡಿದು ಎಳೆದ ಅಭಿಮಾನಿಗೆ ರಾಗಿಣಿ ಕಪಾಳಮೋಕ್ಷ ಮಾಡಿದ್ದಾರೆ. ಅಭಿಮಾನ ಅನ್ನೋ ಹೆಸರಲ್ಲಿ ಕೆಲ ನಟ ನಟಿಯರ ಜೊತೆ...