ಬೆಂಗಳೂರು : ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ನಡೆಯಲಿರುವ ಕಂಬಳ...
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ...
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು ಸದ್ಯ ಜೈಲೇ ಗತಿಯಾಗಿದೆ. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು (Bail) ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು...
ಬೆಂಗಳೂರು ಸೆಪ್ಟೆಂಬರ್ 20 : ಯುಟ್ಯೂಬ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ ಕರ್ನಾಟಕ ಹೈಕೋರ್ಟ್ ಕಲಾಪಗಳನ್ನು ರೆಕಾರ್ಡ್ ಮಾಡಿ ಯಟ್ಯೂಬರ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ಹೈಕೋರ್ಟ್ ನ್ಯಾಯಾಧೀಶರ ಕಲಾಪದ ವೇಳೆ ಮೌಖಿಕವಾಗಿ ಮಾತನಾಡಿದ...
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆ ಮುಂದೂಡಬೇಕು, ಆತುರದ ಕ್ರಮಕೈಗೊಳ್ಳಬಾರದು” ಎಂದು ಆಗಸ್ಟ್ 19ರಂದು ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು...
ಅಂಕೋಲಾ, ಆಗಸ್ಟ್ 22 : ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವ ಕುರಿತು ಮಾಹಿತಿ ಸಲ್ಲಿಸಲು...
ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿ ವಜಾ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದ್ದು ಅರ್ಜಿ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿತು. ಮುಡಾ ಹಗರಣಕ್ಕೆ...
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕಿಲ್ಲರ್ ಡೆಂಗಿ ಕಳವಳ ವ್ಯಕ್ತಪಡಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (IPL) ದಾಖಲಿಸಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮುಕ್ತ ಕಲಾಪದಲ್ಲಿ ಈ...
ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ...
ಬೆಂಗಳೂರು:ನಾಯಿ ಸೇರಿದಂತೆ ಸಾಕುಪ್ರಾಣಿಗಳಿಂದಾಗುವ ಯಾವುದೇ ಬೇಜವಾಬ್ದಾರಿಯುತ ನಡವಳಿಕೆಗೆ ಆಯಾ ಪ್ರಾಣಿಗಳ ಮಾಲೀಕರೇ ಜವಾಬ್ದಾರಿಯಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಜನರಿಗೆ ಗಾಯವನ್ನುಂಟುಮಾಡುವುದು ಕೇವಲ ಅಪಾಯಕಾರಿ ತಳಿಯ ಶ್ವಾನಗಳು ಮಾತ್ರವಲ್ಲ, ಯಾವುದೇ ನಾಯಿಯೂ ಉಗ್ರವಾಗಬಹುದು ಎಂಬುದನ್ನು ಗಮನಿಸಿದ...