BELTHANGADI23 hours ago
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು
ಚಿಕ್ಕಮಗಳೂರು ಜನವರಿ 21: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ...