ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಹಿಂದೂ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ನಡೆದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಲ್ತಾಫ್ ಬಂಧಿತ...
ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ. ಟೋಲ್ ಕೇಂದ್ರಕ್ಕೆ...
ಕಾರ್ಕಳ : ಬಂಟ್ವಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಸಂದರ್ಭದಲ್ಲಿ ಎಸ್ ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಎಸ್ ಡಿಪಿಐ ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ...
ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ...
ಮಂಗಳೂರು ಅಗಸ್ಟ್ 06: ಬಿಜೈನ ನಿವಾಸಿಯಾಗಿರುವ 18 ವರ್ಷದ ಯುವತಿ ಸಿಮ್ ಇಲ್ಲದ ಮೊಬೈಲ್ ನೊಂದಿಗೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಯುವತಿಯನ್ನು ಕಾರ್ಕಳದಲ್ಲಿ ಪತ್ತೆ ಹಚ್ಚಿದ್ದಾರೆ. ಜುಲೈ 30 ರಂದು ಯುವತಿ ಮನೆಯಿಂದ ಯಾರಿಗೂ...
ಉಡುಪಿ ಅಗಸ್ಟ್ 05: ಕಾರ್ಕಳ ಪರುಶುರಾಮ ಥೀಂ ಪಾರ್ಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬೆಂಗಳೂರಿನ ಗೋಡೌನ್ ಒಂದರಲ್ಲಿ ಇದ್ದ ಪರುಶುರಾಮ ಮೂರ್ತಿ ಭಾಗಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ...
ಕಾರ್ಕಳ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದು ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಎಂಬಲ್ಲಿ ನಡೆದಿದೆ. ರೆಂಜಾಳ ಗ್ರಾಮದ ನಿವಾಸಿ 26...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪುಲ್ಕೇರಿ ಬಳಿಯ ಫುಡ್ ಬಾಸ್ಕೇಟ್ ಮುಂಭಾಗದಲ್ಲಿ ಇಂದು ಸೋಮವಾರ ಬೆಳಿಗ್ಗೆ ನಡೆದ ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ....
ಕಾರ್ಕಳ ಜುಲೈ 28: ನಾಲ್ಕನೇ ಮಹಡಿಯ ಪ್ಯಾಸೆಜ್ ನಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲ್ಕೇರಿ...
ಕಾರ್ಕಳ : ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು ಎಚ್ಚರಿಕೆಯಿಂದ ವಾಹನ ಚಲಾಯಿಸಲು ವಾಹನ ಚಾಲಕರಿ್ಗೆ ಸೂಚಿಸಲಾಗಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಘಾಟಿ ರಸ್ತೆ ಕುಸಿದಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ...