LATEST NEWS9 hours ago
ಉಡುಪಿ: ಕುಡಿದ ಮತ್ತಿನಲ್ಲಿ ಸ್ವಂತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ!
ಉಡುಪಿ, ಮೇ.13: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು...