DAKSHINA KANNADA2 years ago
ಮಂಗಳೂರು: ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್!
ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಿದ್ದು, ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡೀಪಾರಿಗೆ ಸಿದ್ದತೆ...