ಅಹಮದಬಾದ್ : ಗುಜರಾತಿನಲ್ಲಿ ಸಿಡಿಲು ಬಡಿದು 20 ಜನರು ಸಾವನ್ನಪ್ಪಿದ್ದು , ಅನೇಕರು ಗಾಯಗೊಂಡಿದ್ದಾರೆ. 22 ವರ್ಷದ ಯುವಕ ಬೈಕ್ನಲ್ಲಿ ಪ್ರಯಾಣಿಸುವಾಗ ಸಿಡಿಲು ಬಡಿದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮೆಹ್ಸಾನಾ ಜಿಲ್ಲೆಯಲ್ಲಿ ಆಟೋರಿಕ್ಷಾ ಮೇಲೆ ಮರ...
ಸೂರತ್ : ಸ್ವಚ್ಛಗೊಳಿಸಲು ಟ್ಯಾಂಕ್ ಒಳಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ದುರ್ಘಟನೆ ಗುಜರಾತಿನ ಸೂರತ್ನ ಕಿರಣ್ ಇಂಡಸ್ಟ್ರೀಸ್ ಎಂಬ ಕಾರ್ಖಾನೆಯಲ್ಲಿ ನಡೆದಿದೆ. ಸೂರತ್ ಜಿಲ್ಲೆಯ ಪಲ್ಸಾನ – ಕಡೋದರ ರಸ್ತೆಯ ಬಲೇಶ್ವರ...
ಸೂರತ್, ಜನವರಿ 21: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್ ಚಿನ್ನದಿಂದ ಪ್ರಧಾನಿ ನರೇಂದ್ರ ಮೋದಿ ಅವರ...
ಮೈಸೂರು, ಜನವರಿ 06: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ...
ನವದೆಹಲಿ, ಡಿಸೆಂಬರ್ 30: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ...
ಪುತ್ತೂರು, ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಧಾನಿ ತವರು ಗುಜರಾತ್ ನ ರೈತರು ಜೇನು ಸಾಕಾಣಿಕೆಗೆ ಹೆಚ್ಚಿನ...
ಹೊಸದಿಲ್ಲಿ, ಆಗಸ್ಟ್ 08: ಕೇಂದ್ರ ಭಾರತ ಮತ್ತು ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಮುಂದಿನ 3-4 ದಿನಗಳವರೆಗೆ 200 ಮಿಲಿಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ....
ಮಂಗಳೂರು, ಸೆಪ್ಟೆಂಬರ್ 13: ಬಂಗಾಳಕೊಲ್ಲಿ ಹಾಗೂ ಗುಜರಾತ್ ನಲ್ಲಿ ವಾಯುಭಾರ ಕುಸಿತ ಪರಿಣಾಮ ಸೆ.15ರ ವರೆಗೆ ದಕ್ಷಿಣ ಕರಾವಳಿಯಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ. ಜಿಲ್ಲೆಯಲ್ಲಿ ಭಾನುವಾರ ಕೂಡ ಸಾಧಾರಣ ಮಳೆಯಾಗಿದ್ದು. ನಸುಕಿನ...
ಅಹ್ಮದಾಬಾದ್ : ಪ್ರಧಾನಿ ಮೋದಿ ತವರೂರು ಗುಜರಾತ್ತಿನಲ್ಲಿ ಕೊರೊನಾ ಆರ್ಭಟ ಜೋರಾಗಿಯೇ ಇದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನೇ ದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 20 ನಗರಗಳಲ್ಲಿ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6...
ಗುಜರಾತ್ ವಿಧಾನಸಭಾ ಚುನಾವಣೆ ಶಾಂತಿಯುತ ಮತದಾನ ಆರಂಭ ಅಹ್ಮದಾಬಾದ್, ಡಿಸೆಂಬರ್ 09 : ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭಗೊಂಡಿತು. ಬೆಳಗ್ಗೆ 8 ಗಂಟೆಗೆ ಶಾಂತಿಯುತವಾಗಿ ಮತದಾನ ಆರಂಭಗೊಂಡಿದ್ದು, ಬಿರುಸಿನಿಂದ ಸಾಗುತ್ತಿದೆ....