KARNATAKA21 hours ago
ತಾನಾಗೆ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ಮಂಗ!
ಬಾಗಲಕೋಟೆ, ಮೇ 23: ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ...