ಚಿಕ್ಕಮಗಳೂರು, ಮಾರ್ಚ್ 24: ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಈಜುಕೊಳದಲ್ಲಿ ಬಿದ್ದು ದುರ್ಮರಣ ಹೊಂದಿದ್ದಾರೆ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ....
ಚಿಕ್ಕಮಂಗಳೂರು: ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ಮತ್ತೊಬ್ಬ ನಕ್ಸಲ್ ರವೀಂದ್ರ ಎನ್ನುವವನು ಇಂದು...
ಚಿಕ್ಕಮಗಳೂರು : ಕೈ ಹಿಡಿದು ನಡೆಸುವ ಗುಣವಂತ ಗಂಡನಿದ್ರೂ ಫೇಸ್ ಬುಕ್ ನ ಪಾಗಲ್ ಪ್ರೇಮಿ ಕೈಯಲ್ಲಿ ಯುವ ಗೃಹಿಣಿಯೋರ್ವಳು ಬಲಿಯಾದ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ಈ ...
ಚಿಕ್ಕಮಗಳೂರು ನವೆಂಬರ್ 26: ತನಗಿರುವ ಕಾಯಿಲೆ ಗುಣವಾಗಲು ಅಜ್ಜಿಯ ಮೇಲೆ ಅತ್ಯಾಚಾರ ಎಸಗಿ ಮೊಮ್ಮಗನೇ ಕೊಲೆಗೈದ ಘಟನೆ ಕೊಳಗಾಮೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ವೃದ್ಧ ದಂಪತಿಯ ಜೋಡಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ತನಿಖೆ ನಡೆಸಿದ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಗರ್ಭಪಾತ ಮಾಡಿದ ಚಿಕ್ಕಮಗಳೂರಿನ ವೈದ್ಯ ಡಾ. ಚಂದ್ರಶೇಖರ್ ಅವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಎರಡನೇ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ 12 ವರ್ಷ ವಯಸ್ಸಿನ ಬಾಲಕಿಯನ್ನು ಆರೋಪಿ...
ಚಿಕ್ಕಮಗಳೂರು : 13 ವರ್ಷಗಳ ಬಳಿಕ ಮಲೆನಾಡಿನಲ್ಲಿ ಸಕ್ರೀಯ ನಕ್ಸಲರ ಹೆಜ್ಜೆ ಗುರುತುಗಳು ಮೂಡಲಾರಂಭಿಸಿದ್ದು ಜನ ಸಹಜವಾಗಿತಯೇ ಭಯಭೀತರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಡಂಚಿನ ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿ ಬಂದೂಕು ತೋರಿಸಿ ಮನೆಯವರನ್ನು ಬೆದರಿಸಿ...
ಚಿಕ್ಕಮಗಳೂರು : ಚಿಕ್ಕಮಗಳೂರು, ಹಾಸನ, ಸಕಲೇಶಪುರ, ಮಡಿಕೇರಿ ಮುಂತಾದ ಜಿಲ್ಲೆಗಳ ಕಾಫಿ ಬೆಳೆಗಾರರ ಸಾಲ ವಸೂಲಾತಿಗೆ ಸಂಬಂಧಪಟ್ಟಂತೆ ಆನ್ಲೈನ್ ಹರಾಜು ಮೂಲಕ ಕಾಫಿ ಭೂಮಿಯನ್ನು ಹರಾಜು ಮಾಡುತ್ತಿರುವ ರಾಷ್ಟ್ರೀಕೃತ ಬ್ಯಾಂಕುಗಳ ಧೋರಣೆಯನ್ನು ವಿರೋಧಿಸಿ ಮಂಗಳೂರಿನ ಕ್ಲಾಕ್...
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿಗಳ ಕುರಿತು ಇಂದು ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಚಿಕ್ಕಮಗಳೂರು...
ಚಿಕ್ಕಮಗಳೂರು: ಯೋಗ ಕಲಿಯಲು ಬಂದ ವೈದ್ಯೆಯ ಮೇಲೆ ಯೋಗಗುರುವೇ ಅತ್ಯಾಚಾರ ನಡೆಸಿದ ಹೇಯಾ ಕೃತ್ಯ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ಈ ಕೃತ್ಯ ನಡೆದಿದ್ದು ಯೋಗಗುರುವಿನಿಂದ ಅತ್ಯಾಚಾರಕ್ಕೊಳಪಟ್ಟ ಎನ್ಆರ್ಐ ವೈದ್ಯೆ...
ಏಕಾಏಕಿ ತುಂಗಾ ನದಿ ಒಳ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ತುಂಗಾ ನದಿಯಿಂದ ನೆರೆ ಆತಂಕ ಭೀತಿ ಶುರುವಾಗಿದ್ದರಿಂದ ಪುರಾಣ ಪ್ರಸಿದ್ದ ಯಾತ್ರಾ ಸ್ಥಳ ಶೃಂಗೇರಿ ದೇವಳದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಿಕ್ಕಮಗಳೂರು...