DAKSHINA KANNADA3 weeks ago
ಮಂಗಳೂರು: ಶಸ್ತ್ರ ಚಿಕಿತ್ಸೆ ವೇಳೆ ಹೃದಯಾಘಾತ, ಯುವಕ ಮೃತ್ಯು..!
ಮಂಗಳೂರು: ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ...